Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ತಾಲೂಕು ಆಶಾ ಕಾರ್ಯಕರ್ತೆಯರ ಸಮ್ಮೇಳನ..!!

Dhrishya News by Dhrishya News
03/08/2024
in ಸುದ್ದಿಗಳು
0
0
SHARES
48
VIEWS
Share on FacebookShare on Twitter

ಕಾರ್ಕಳ :ಆಗಸ್ಟ್ 2:ಅತ್ಯಂತ ಪ್ರಮಾಣಕತೆ ಹಾಗೂ ನಿಯತ್ತಿನಿಂದ ದುಡಿಯುವ ಕಾರ್ಯಕರ್ತರಿದ್ದರೆ ಅದು ಅಶಾ ಕಾರ್ಯಕರ್ತರು. ಇಂದು ಕಡಿಮೆ ವೇತನದಲ್ಲಿ ಅತೀ ಹೆಚ್ಚು ಇಲಾಖೆಯ ಕೆಲಸ ನಿರ್ವಹಿಸುತ್ತಿರುವುದು ಆಶಾ ಕಾರ್ಯಕರ್ತೆಯರು. ಅವರ ಬದುಕು ಜೀವನ ಬಗ್ಗೆ ಸರ್ಕಾರ ಗಮನ ಕೊಟ್ಟು ಅವರ ಬೇಡಿಕೆಯನ್ನು ಪೂರೈಸಿ ಅವರನ್ನು ಸರ್ಕಾರಿ ನೌಕರೆಂದು ಪರಿಗಣಿಸ ಬೇಕು ಎಂದು ಎಐಯುಟಿಯುಸಿ ರಾಜ್ಯಾ ಉಪಾಧ್ಯಕ್ಷ ಕೆವಿ ಭಟ್ ಹೇಳಿದ್ದಾರೆ.

ಅವರು ಶನಿವಾರ ಅನಂತಶಯನ ರೋಟರಿ ಕ್ಲಬ್ ನಲ್ಲಿ ನಡೆದ ಕಾರ್ಕಳ ತಾಲೂಕು ಆಶಾ ಕಾರ್ಯಕರ್ತೆಯರ ಸಮ್ಮೇಳದಲ್ಲಿ ಭಾಗವಹಿಸಿ ಮಾತನಾಡಿ ತಳಮಟ್ಟದಲ್ಲಿ ಸಂಘಟನೆಗಳು ಬಲವಾದ್ದಲ್ಲಿ ನಮ್ಮ ಹೋರಾಟಕ್ಕೆ ಒಂದು ಅರ್ಥ ಸಿಗುತ್ತೆ. 1500 ರೂ ಪ್ರೋತ್ಸಾಹ ಧನ ಸಿಗುತ್ತಿದ್ದ ಅಂಗನವಾಡಿ ಕಾರ್ಯರ್ತರಿಗೆ ಇಂದು ಹೋರಾಟದ ಫಲವಾಗಿ 7000 ರೂ ಸಿಗುವಂತಾಗಿದೆ. ಆಶಾ‌ ಕಾರ್ಯಕರ್ತೆಯರು ಇಂದು ಒತ್ತಡ ದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಸರ್ಕಾರ ಹಾಗೂ ಇಲಾಖೆಯ ಪ್ರತಿಯೊಂದು ಯೋಜನೆ, ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಕಾರ್ಯಗಳಲ್ಲಿಯೂ ಹೆಜ್ಜೆ ಹಾಕುತ್ತಿದ್ದಾರೆ. ಇದೆಲ್ಲಾ ಕೆಲಸವನ್ನು ಬರೀ ಕಡಿಮೆ ವೇತನದಲ್ಲಿ ಮಾಡುತ್ತಿರುವ ಅತ್ಯಂತ ಶೋಚನೀಯ. ಸಿಗುವ ಕಡಿಮೆ ವೇತನದಲ್ಲಿ ಮನೆಯ ಜವಾಬ್ದಾರಿ ಹೇಗೆ ನಿಭಾಯಿಸುವುದು ಎಂಬ ಚಿಂತೆ ಅವರಲ್ಲಿ ‌ಕಾಡುತ್ತಿದೆ. ಅಷ್ಟೇ ಅಲ್ಲದೆ ಇಲಾಖೆಗಳು ಹೆಚ್ಚುವರಿ ಕೆಲಸ ನೀಡುವ ಜೊತೆಗೆ ಒತ್ತಡ ಏರುವ ಮೂಲಕ ಅವರಿಂದ ಕೆಲಸವನ್ನು ಮಾಡಿಸಲಾಗುತ್ತಿದೆ. ಇದರಿಂದಾಗಿ ಆಶಾ ಕಾರ್ಯಕರ್ತೆರ ಬದುಕು ದುಸ್ಥಿರವಾಗಿದೆ.

ರಾಜ್ಯ ಸರ್ಕಾರಕ್ಕೆ ನಮ್ಮ ಸಮಸ್ಯೆ ಹಾಗೂ ಬೇಡಿಕೆಯನ್ನು ಸಲ್ಲಿಸಿದರೆ ಕೇಂದ್ರ ಸರ್ಕಾರ ಕಡೆ ತೋರಿಸಲಾಗುತ್ತಿದೆ.ಕೇಂದ್ರ ಸರ್ಕಾರ ರಾಜ್ಯದ ಈ ಬಗ್ಗೆ ಜವಾಬ್ದಾರಿ ನೀಡಿದೆ ಎಂದು ಜಾರಿ ಕೊಳ್ಳುತ್ತಿದೆ‌. ಈ ನಡುವೆ ನಮ್ಮ ಸಮಸ್ಯೆ ಯಾರ ಬಳಿ ಹೇಳಿ ಕೊಳ್ಳುವುದು ?ಹೇಗೆ ಬಗೆಹರಿಸುವುದು? ಎಂದು ಗೊತ್ತಾಗುತ್ತಿಲ್ಲ. ಇದಕ್ಕೆ ಹೋರಾಟದ ಮೂಲಕವೇ ನಾವು ನಮ್ಮ ಬೇಡಿಕೆಗಳನ್ನು ಪೂರೈಸಿ ಕೊಳ್ಳಬೇಕಾಗಿದೆ.ಎಂದು ಹೇಳಿದರು

ಬೇಡಿಕೆಗಳು :-ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು.ಅಲ್ಲಿಯವರೆಗೆ ಅವರನ್ನು ಕಾರ್ಮಿಕರು ಎಂದು ಪರಿಗಣಿಸಿ ಎಲ್ಲಾ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು.ಆಶಾ ಕಾರ್ಯಕರ್ತೆಯರಿಗೆ ಸಾಮಾಜಿಕಭದ್ರತೆಯನ್ನು ಖಾತ್ರಿಪಡಿಸಬೇಕು.ಸಾರ್ವಜನಿಕ ಆರೋಗ್ಯವನ್ನು ಬಲಪಡಿಸಲು ಅಗತ್ಯವಿರುವಷ್ಟು ಬಜೆಟ್ ಅನ್ನು ಒದಗಿಸಬೇಕು. ಎಂದು ಇದೇ ಸಂದರ್ಭದಲ್ಲಿ ‌ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.ವೇದಿಕೆಯಲ್ಲಿ ಜಿಲ್ಲಾ ಅಧ್ಯಕ್ಷೆ ಸುಹಾಸಿನಿ,ಯಶೋದ ಸ್ವಾಗತಿಸಿದರು.ಸಜಾತ ಬಜಗೋಳಿ ವಂದಿಸಿದರು

Previous Post

ಉಡುಪಿ :ಸಿಟಿ ಬಸ್ ಸ್ಟಾಂಡ್ ವ್ಯಾಪ್ತಿಯಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ರಿಕ್ಷಾ ಚಾಲಕರ ತಂಡ ..!!

Next Post

ಕಾಪು : ಫ್ಲ್ಯಾಟ್‌  ಬಾಡಿಗೆ ಪಡೆಯುವುದಾಗಿ ನಂಬಿಸಿ  ಹಣ ವರ್ಗಾಯಿಸಿಕೊಂಡು ಅಪರಿಚಿತನಿಂದ ವಂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಫ್ಲ್ಯಾಟ್‌  ಬಾಡಿಗೆ ಪಡೆಯುವುದಾಗಿ ನಂಬಿಸಿ  ಹಣ ವರ್ಗಾಯಿಸಿಕೊಂಡು ಅಪರಿಚಿತನಿಂದ ವಂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved