Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕ್ಕಾಗಿ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Dhrishya News by Dhrishya News
05/08/2024
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
0
SHARES
67
VIEWS
Share on FacebookShare on Twitter

ಬೆಂಗಳೂರು :ಆಗಸ್ಟ್ 05: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳ ನಿರುದ್ಯೋಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜ ಸಲ್ಲಿಸುವಂತಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಸಕ್ತರು ಸೇವಾಸಿಂಧು https:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Previous Post

ಬಾಂಗ್ಲಾದೇಶದಲ್ಲಿ ತೀವ್ರ ರೂಪ ತಾಳಿದ ಪ್ರತಿಭಟನೆ : ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ..!!

Next Post

ಮಂಗಳೂರು -ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್​ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು -ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್​ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News