Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು -ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್​ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ..!!

Dhrishya News by Dhrishya News
05/08/2024
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಮಂಗಳೂರು : ಆಗಸ್ಟ್ 05:ಮಂಗಳೂರು-ಬೆಂಗಳೂರು ಯಶವಂತಪುರ ಎಕ್ಸಪ್ರೆಸ್​​ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ವಾರಕ್ಕೆ ಮೂರು ಬಾರಿ ಮಂಗಳೂರು ಜಂಕ್ಷನ್​ನಿಂದ ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್​ಪ್ರೆಸ್ (ರೈಲು ಸಂಖ್ಯೆ 16576) ರೈಲಿನ ವೇಳಾಪಟ್ಟಿಯನ್ನು ನವೆಂಬರ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಲಾಗುತ್ತದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಪರಿಷ್ಕೃತ ಸಮಯದ ಪ್ರಕಾರ ಈ ರೈಲು (16576) ಮಂಗಳೂರು ಜಂಕ್ಷನ್​ನಿಂದ ಬೆಳಿಗ್ಗೆ 11.30 ರ ಬದಲು ಬೆಳಿಗ್ಗೆ 7 ಗಂಟೆಗೆ ಹೊರಟು, ಅದೇ ದಿನ ರಾತ್ರಿ 8:45 ರ ಬದಲು ಸಂಜೆ 4.30ಕ್ಕೆ ಯಶವಂತಪುರ ನಿಲ್ದಾಣವನ್ನು ತಲುಪಲಿದೆ.

Previous Post

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕ್ಕಾಗಿ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Next Post

ಭತ್ತದ ಬೆಳೆ ಸ್ಪರ್ಧೆ ಕೃಷಿ ಪ್ರಶಸ್ತಿಗಾಗಿ ರೈತರಿಂದ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭತ್ತದ ಬೆಳೆ ಸ್ಪರ್ಧೆ ಕೃಷಿ ಪ್ರಶಸ್ತಿಗಾಗಿ ರೈತರಿಂದ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News