Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜೀವಮಾನದ ಸಾಧನೆಗಾಗಿ ಇಬ್ಬರು ಹಿರಿಯ ಉಡುಪಿ ಸೀರೆ ನೇಕಾರರಿಗೆ  ಕದಿಕೆ ಟ್ರಸ್ಟ್ ನ ಅತ್ಯುನ್ನತ  ನೇಕಾರ ರತ್ನ  ಪ್ರಶಸ್ತಿ..!!

Dhrishya News by Dhrishya News
06/08/2024
in ಸುದ್ದಿಗಳು
0
0
SHARES
25
VIEWS
Share on FacebookShare on Twitter

ಉಡುಪಿ : ಆಗಸ್ಟ್ 06:ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ, ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ  ಈ ಬಾರೀ ಇಬ್ಬರು ಕಾಯಕ ಯೋಗಿ ಆಯ್ಕೆ ಆಗಿದ್ದಾರೆ

ಸಂಜೀವ ಶೆಟ್ಟಿಗಾರ್(85 ವರ್ಷ ) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89 ವರ್ಷ) ನಿರ್ದೇಶಕರು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ಆಯ್ಕೆ ಆಗಿದ್ದಾರೆ.

ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 70 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ. 

ಸಂಜೀವ ಶೆಟ್ಟಿಗಾರ್ ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆ ಯನ್ನು 2019 ರವರೆಗೆ ನೇಯುತ್ತಿದ್ದರು . ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.

ಸೋಮಪ್ಪ ಜತ್ತನ್ನ ಅವರು 60 ಕೌಂಟ್ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ.ಇವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.

Previous Post

ಗೌರವ ಡಾಕ್ಟರೇಟ್ ನಿರಾಕರಿಸಿದ ಕಿಚ್ಚ ಸುದೀಪ್ : ಕಿಚ್ಚನ ನಡೆಗೆ ವ್ಯಾಪಕ ಮೆಚ್ಚುಗೆ..!!

Next Post

ಮಣಿಪಾಲ :ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ರದ್ದೆಯ ಸರ ಕಳ್ಳತನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ :ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ರದ್ದೆಯ ಸರ ಕಳ್ಳತನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

10/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

10/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

10/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

10/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

10/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

10/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

10/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

10/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved