Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜಿಲ್ಲೆಯ ಹಿರಿಯ ಪತ್ರಕರ್ತ ಜಯಕರ ವಿ.ಸುವರ್ಣ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ..!!

Dhrishya News by Dhrishya News
06/08/2024
in ಸುದ್ದಿಗಳು
0
0
SHARES
91
VIEWS
Share on FacebookShare on Twitter

ಉಡುಪಿ :ಆಗಸ್ಟ್ 06:ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ವಿ. ಸುವರ್ಣ ಅವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿರುವ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಸ್ನೇಹ ಜೀವಿ ಜಯಕರ ಸುವರ್ಣ ಅವರ ಅಗಲುವಿಕೆ ಮಾಧ್ಯಮ ರಂಗಕ್ಕೆ ತುಂಬಲಾರದ ನಷ್ಟವೆನಿಸಿದೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಪ್ಯಾರಿಸ್ ಒಲಿಂಪಿಕ್ಸ್ : ಮೊದಲ ಪ್ರಯತ್ನದಲ್ಲೇ ಜಾವೆಲಿನ್​​​​​​​​​​ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡ ಭಾರತದ ನೀರಜ್ ಚೋಪ್ರಾ..!!

Next Post

ಪರಶುರಾಮ ಮೂರ್ತಿ ವಿವಾದ : ಕಾರ್ಕಳದಲ್ಲಿಂದು ಕಾಂಗ್ರೆಸ್ ಪತ್ರಿಕಾ ಗೋಷ್ಠಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರಶುರಾಮ ಮೂರ್ತಿ ವಿವಾದ : ಕಾರ್ಕಳದಲ್ಲಿಂದು ಕಾಂಗ್ರೆಸ್ ಪತ್ರಿಕಾ ಗೋಷ್ಠಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News