Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಟ್ಕಳದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ : ಅದ್ರಷ್ಟವಶಾತ್ ತಪ್ಪಿದ ಅನಾಹುತ .!!

Dhrishya News by Dhrishya News
06/08/2024
in ಸುದ್ದಿಗಳು
0
0
SHARES
35
VIEWS
Share on FacebookShare on Twitter

ಶಿವಮೊಗ್ಗ :ಆಗಸ್ಟ್ 06: ಭಟ್ಕಳದಿಂದ  ಬೆಂಗಳೂರಿಗೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಲ್ಲಿ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಇಂದು ಬೆಳಿಗ್ಗೆ (ಆಗಸ್ಟ್ 06) ನಡೆದಿದೆ 

ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.

ಬಸ್ಸಿನಲ್ಲಿ ಸುಮಾರು 12 ಜನ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಳಿಕ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ ಅವಘಡ ತಪ್ಪಿಸಿದ್ದಾರೆ.

Previous Post

ಕಾರ್ಕಳ :ಆಗಸ್ಟ್ 11ರಂದು ಭಜನಾ ಮಂಡಳಿಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಭಜನಾ ಕಮ್ಮಟ..!!

Next Post

ಪಡುಬಿದ್ರೆ: ಟೋಲ್‌ ಗೇಟ್ ನಲ್ಲಿ ಕಾರನ್ನು ತಡೆದ ಕಾರಣ ಸಿಬ್ಬಂದಿ ಮೇಲೆ ಹಲ್ಲೆ : ಪ್ರಕರಣ ಧಾಖಲು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಡುಬಿದ್ರೆ: ಟೋಲ್‌ ಗೇಟ್ ನಲ್ಲಿ ಕಾರನ್ನು ತಡೆದ ಕಾರಣ ಸಿಬ್ಬಂದಿ ಮೇಲೆ ಹಲ್ಲೆ : ಪ್ರಕರಣ ಧಾಖಲು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಅ. 30, 31ರಂದು ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ಕುರಿತ ರಾಷ್ಟ್ರೀಯ ಸಮಾವೇಶ

ಮಾಹೆಯಲ್ಲಿ ಅ. 30, 31ರಂದು ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ಕುರಿತ ರಾಷ್ಟ್ರೀಯ ಸಮಾವೇಶ

29/10/2026
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

29/10/2026
ಕುಂದಾಪುರ: ಸಾಲಿಗ್ರಾಮಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!

ಕಾರ್ಕಳ: ಕೆಲಸಕ್ಕೆಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

29/10/2026
ಉಡುಪಿ:ಮನು ಮುರಳಿದರ್ ಬ್ರೈಡಲ್ ಮೇಕಪ್ ಸೆಮಿನಾರ್ ನವೆಂಬರ್ 17ರಂದು ಆಯೋಜನೆ..!

ಉಡುಪಿ:ಮನು ಮುರಳಿದರ್ ಬ್ರೈಡಲ್ ಮೇಕಪ್ ಸೆಮಿನಾರ್ ನವೆಂಬರ್ 17ರಂದು ಆಯೋಜನೆ..!

29/10/2026

Recent News

imunify-bot-check