Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಡುಬಿದ್ರೆ: ಟೋಲ್‌ ಗೇಟ್ ನಲ್ಲಿ ಕಾರನ್ನು ತಡೆದ ಕಾರಣ ಸಿಬ್ಬಂದಿ ಮೇಲೆ ಹಲ್ಲೆ : ಪ್ರಕರಣ ಧಾಖಲು ..!!

Dhrishya News by Dhrishya News
07/08/2024
in ಸುದ್ದಿಗಳು
0
0
SHARES
43
VIEWS
Share on FacebookShare on Twitter

ಪಡುಬಿದ್ರಿ: ಆಗಸ್ಟ್ 07:ಹೆಜಮಾಡಿ ಹಳೇ ಎಂಬಿಸಿ ರಸ್ತೆ ಟೋಲ್‌ ಪ್ಲಾಝಾದಲ್ಲಿ ಹೆದ್ದಾರಿ ಟೋಲ್‌ ಪಾವತಿಸದೇ ತನ್ನ ಕಾರನ್ನು ನುಗ್ಗಿಸಿದ್ದರೂ ಕಾರನ್ನು ತಡೆದ ಟೋಲ್‌ ಸಿಬ್ಬಂದಿ  ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ ಪರಾರಿಯಾದ ಕಾರು ಮಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಆ. 6ರಂದು ಪ್ರಕರಣ ದಾಖಲಾಗಿದೆ.

ಬಂಟ್ವಾಳ ಮೂಲದ ಸಲೀಂ ಸುಂಕ ಪಾವತಿಸದೇ ತನ್ನ ಕೆಂಪು ಬಣ್ಣದ ಕಾರನ್ನು ಟೋಲ್‌ ಗೇಟಲ್ಲಿ ಬೆಳಿಗ್ಗಿನ 9-20ರ ಸುಮಾರಿಗೆ ನುಗ್ಗಿಸಿದ್ದ ಎನ್ನಲಾಗಿದೆ . ಅದನ್ನು ತಡೆದು ನಿಲ್ಲಿಸಿದ್ದ ಟೋಲ್‌ ಸಿಬ್ಬಂದಿ ಮೇಲೆ ಕಾರನ್ನು ಅಪಾಯಕಾರಿಯಾಗಿ ಚಲಾಯಿಸಿ ಮುಂದಕ್ಕೊಯ್ದು ನಿಲ್ಲಿಸಿ ಹಿಂದೆ ಮರಳಿ ಬಂದ ಆರೋಪಿಯು ಟೋಲ್‌ ಸಿಬಂದಿ ದೀಕ್ಷಿತ್‌ ಮೇಲೆ ಕೈಯಿಂದ ಹಾಗೂ ಕೊಡೆಯಿಂದ ಹಲ್ಲೆ ನಡೆಸಿ, ಬೆದರಿಸಿದ ವೀಡಿಯೋ ಜಾಲತಾಣಗಳಲ್ಲೂ ವೈರಲ್‌ ಆಗಿದೆ.

ಈ ಕುರಿತಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತಾದ ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣ ಆರೋಪಿಯ ಜಾಡು ಹಿಡಿದು ಉಡುಪಿಯತ್ತ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Previous Post

ಭಟ್ಕಳದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ : ಅದ್ರಷ್ಟವಶಾತ್ ತಪ್ಪಿದ ಅನಾಹುತ .!!

Next Post

ನೇಪಾಳ:ಕಠ್ಮಂಡು ವಾಯುವ್ಯ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ, ಪೈಲೆಟ್ ಸೇರಿ ಐವರು ದುರ್ಮರಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೇಪಾಳ:ಕಠ್ಮಂಡು ವಾಯುವ್ಯ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ, ಪೈಲೆಟ್ ಸೇರಿ ಐವರು ದುರ್ಮರಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved