Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ :ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ…!!

Dhrishya News by Dhrishya News
07/08/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಮೈಸೂರು, ಆಗಸ್ಟ್‌ 7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು. 

ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

Previous Post

ನೇಪಾಳ:ಕಠ್ಮಂಡು ವಾಯುವ್ಯ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ, ಪೈಲೆಟ್ ಸೇರಿ ಐವರು ದುರ್ಮರಣ..!!

Next Post

ಕುಂದಾಪುರ : ತಲ್ಲೂರಿನ ಯುವತಿ ನಾಪತ್ತೆ : ಸಿಗದ ಸುಳಿವು -ಪ್ರಕರಣ ಧಾಖಲು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ತಲ್ಲೂರಿನ ಯುವತಿ ನಾಪತ್ತೆ : ಸಿಗದ ಸುಳಿವು -ಪ್ರಕರಣ ಧಾಖಲು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News