Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ : ತಲ್ಲೂರಿನ ಯುವತಿ ನಾಪತ್ತೆ : ಸಿಗದ ಸುಳಿವು -ಪ್ರಕರಣ ಧಾಖಲು ..!!

Dhrishya News by Dhrishya News
07/08/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಕುಂದಾಪುರ: ಬೆಳಗ್ಗೆ ಮನೆಯಲ್ಲಿದ್ದ ಮಗಳು ಮಾನಸಾ (21) ಅವರು ಸಂಜೆ ತಾಯಿ ಕೆಲಸ ಮುಗಿಸಿ ಬರುವಾಗ ನಾಪತ್ತೆಯಾಗಿರುವುದಾಗಿ ತಾಯಿ ತಲ್ಲೂರಿನ ಮಾಲತಿ ದೂರು ನೀಡಿದ್ದಾರೆ.

ಆ. 5ರ ಬೆಳಗ್ಗೆ ನಾನು ಕುಂದಾಪುರಕ್ಕೆ ಕೆಲಸಕ್ಕೆ ತೆರಳುವಾಗ ಮನೆಯಲ್ಲಿದ್ದು, ಸಂಜೆ 5.45ಕ್ಕೆ ಮನೆಗೆ ವಾಪಸು ಬಂದಾಗ ಇರಲಿಲ್ಲ. ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ ಆಫ್‌ ಆಗಿತ್ತು. ನೆರೆಕರೆಯವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿ ಹುಡುಕಾಟ ನಡೆಸಿದರೂ, ಈವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆ ಮಾತನಾಡುವ ಆಕೆ ಕಪ್ಪು ಮೈಬಣ್ಣ, ಮನೆಯಿಂದ ಕಪ್ಪು ಬಣ್ಣದ ಟಿ-ಶರ್ಟ್‌ ಹಾಗೂ ಕಪ್ಪು ಬಣ್ಣದ ಜೀನ್ಸ್‌ ಪ್ಯಾಂಟ್‌ ಧರಿಸಿ ತೆರಳಿರುವುದಾಗಿದೆ. ಈಕೆಯ ಬಗ್ಗೆ ಏನಾದರೂ ಸುಳಿವು ಸಿಕ್ಕಿದರೆ ಸಮೀಪದ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous Post

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ :ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ…!!

Next Post

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News