Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲಾಲ್ ಬಾಗ್ ನಲ್ಲಿ 12 ದಿನಗಳವರೆಗೆ ನಡೆಯಲಿರುವ  “ಫ್ಲವರ್ ಶೋ” ಗೆ ನಾಳೆಯಿಂದ ಚಾಲನೆ ..!!

Dhrishya News by Dhrishya News
07/08/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೆಂಗಳೂರು, ಆಗಸ್ಟ್​ 07: ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ  ಪ್ರಯುಕ್ತ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜೀವನ ಗಾಥೆ ಥೀಮ್​ನಲ್ಲಿ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ  ನಡೆಯಲಿದೆ.

ನಾಳೆಯಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಹೀಗಾಗಿ ಫ್ಲವರ್ ಶೋಗೆ ಬರುವ ಜನರಿಗೆ ವಾಹನ ನಿಲುಗಡೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ

ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಾಧ್ಯವಾದಷ್ಟು ಮಟ್ಟಿಗೆ ಬಿಎಂಟಿಸಿ ಬಸ್, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಮನವಿ ಮಾಡಿದ್ದಾರೆ.

ಆಗಸ್ಟ್​ 8ರಂದು ಸಿಎಂ ಸಿದ್ದರಾಮಯ್ಯ ಲಾಲ್ ಬಾಗ್​ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಈ ಬಾರಿಯ ಫ್ಲವರ್ ಶೋಗೆ ವಿದೇಶಿ ಹಾಗೂ ಸ್ವದೇಶಿ ಹೂಗಳನ್ನ ಬಳಕೆ ಮಾಡಿಕೊಳ್ಳಲಾಗಿದೆ. ಒಟ್ಟು 34 ಲಕ್ಷಗಳ ಹೂಗಳಿಂದ ಫ್ಲವರ್ ಶೋ ಕಂಗೊಳಿಸಲಿದ್ದು, ಆಗಸ್ಟ್ 19 ರವರೆಗೆ ಇರಲಿದೆ.

Previous Post

ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಯ ಮೇಲೆ ಹಲ್ಲೆ : ಆರೋಪಿ ಅರೆಸ್ಟ್ ..!!

Next Post

ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News