Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ಯಾರಿಸ್ ಒಲಿಂಪಿಕ್ಸ್; ಹಾಕಿಯಲ್ಲಿ ಕಂಚು ಗೆದ್ದ ಭಾರತ ಹಾಕಿ ತಂಡ..!!

Dhrishya News by Dhrishya News
08/08/2024
in ಸುದ್ದಿಗಳು
0
0
SHARES
40
VIEWS
Share on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್; ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ್ಕಾಗಿ ನಡೆದ ಪುರುಷರ ಹಾಕಿ ಪಂದ್ಯದಲ್ಲಿ ಭಾರತ ಹಾಕಿ ತಂಡ, ಸ್ಪೇನ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದೆ. ಕಳೆದ ಬಾರಿಯ ಅಂದರೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡ ಜರ್ಮನಿಯನ್ನು ಮಣಿಸಿ ಕಂಚಿನ ಪದಕ ಗೆದ್ದಿತ್ತು. ತೀವ್ರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಟೀಂ ಇಂಡಿಯಾ 2-1 ಗೋಲುಗಳಿಂದ ಸ್ಪೇನ್ ತಂಡವನ್ನು ಸೋಲಿಸಿತು.

ಟೀಂ ಇಂಡಿಯಾ ಪರ ಇಡೀ ಕ್ರೀಡಾಕೂಟದಲ್ಲಿ ಅಮೋಘ ಪ್ರದರ್ಶನ ನೀಡಿದ ನಾಯಕ ಹರ್ಮನ್​ಪ್ರೀತ್ ಸಿಂಗ್, ಕಂಚಿನ ಪದಕದ ಪಂದ್ಯದಲ್ಲೂ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ಪಂದ್ಯದಲ್ಲೂ ನಾಯಕ ಹರ್ಮನ್‌ಪ್ರೀತ್ ಸಿಂಗ್ ಎರಡೂ ಗೋಲುಗಳನ್ನು ಬಾರಿಸಿ ತಂಡವನ್ನು ಕಂಚಿನ ಪದಕ ಗೆಲ್ಲುವಂತೆ ಮಾಡಿದರು.

ಈ ಇಡೀ ಒಲಿಂಪಿಕ್ಸ್‌ನಲ್ಲಿ ಟೀಂ ಇಂಡಿಯಾದ ಈ ಅಮೋಘ ಪ್ರದರ್ಶನದಲ್ಲಿ ಇಬ್ಬರ ಪಾತ್ರ ಪ್ರಮುಖವಾಗಿತ್ತು. ಅದರಲ್ಲಿ ಒಬ್ಬರು ಕೊನೆಯ ಬಾರಿಗೆ ಭಾರತದ ಪರ ಆಡುತ್ತಿರುವ ಅನುಭವಿ ಗೋಲ್‌ಕೀಪರ್ ಪಿಆರ್ ಶ್ರೀಜೇಶ್. ಪಂದ್ಯಾವಳಿಯುದ್ದಕ್ಕೂ ಶ್ರೀಜೇಶ್, ಗೋಡೆಯಂತೆ ನಿಂತು ಎದುರಾಳಿಗಳ ಬೆಂಕಿ ಹೊಡೆತಗಳನ್ನು ತಡೆದು ತಂಡವನ್ನು ಸೋಲಿನಿಂದ ಪಾರು ಮಾಡಿದರು. ಎರಡನೇಯದ್ದಾಗಿ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಇಡೀ ಕ್ರೀಡಾಕೂಟದಲ್ಲಿ 10 ಗೋಲು ಬಾರಿಸಿ ತಂಡದ ಪರ ಶ್ರೇಷ್ಠ ಪ್ರದರ್ಶನ ನೀಡಿದರು. ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾರತ ತಂಡದ ನಾಯಕರಾಗಿದ್ದ ಹರ್ಮನ್‌ಪ್ರೀತ್ ಸಿಂಗ್, ತಂಡವನ್ನು ಕಂಚಿನ ಪದಕಕ್ಕೆ ಮುನ್ನಡೆಸಿದರು

Previous Post

ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ನಿವೃತ್ತಿ ಘೋಷಣೆ ..!!

Next Post

ಬ್ರಹ್ಮಾವರ: ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ 2ವರ್ಷಗಳ ಕೃಷಿ ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ: ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ 2ವರ್ಷಗಳ ಕೃಷಿ ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved