Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ 2ವರ್ಷಗಳ ಕೃಷಿ ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ..!!

Dhrishya News by Dhrishya News
08/08/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಬ್ರಹ್ಮಾವರ:ಆಗಸ್ಟ್ 08: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿ ಯಲ್ಲಿ ಕಾರ್ಯನಿರ್ವ ಹಿಸುವ ಬ್ರಹ್ಮಾವರದ ಕೃಷಿ ಡಿಪ್ಲೋಮ ಮಹಾವಿದ್ಯಾಲಯದ ಪುನರಾರಂಭಕ್ಕೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎರಡು ವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್‌ನ ಪ್ರವೇಶಕ್ಕೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಯನ್ನು www.uahs.edu.in-ವೆಬ್‌ಸೈಟ್‌ನ ಎಲ್ಲಾ ಅಧಿಸೂಚನೆ ಗಳು ಶೀರ್ಷಿಕೆ ಅಡಿಯಲ್ಲಿ ಡೌನ್‌ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 29ರೊಳಗೆ ಸಲ್ಲಿಸಬಹುದಾಗಿದೆ. ಎಸೆಸೆಲ್ಸಿ ಪರೀಕ್ಷೆ ಯಲ್ಲಿ ತೇರ್ಗಡೆಯಾದ, 19 ವರ್ಷ ವಯಸ್ಸು ಮೀರದ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್ ನಲ್ಲಿ ಕೃಷಿ ,ತೋಟಗಾರಿಕೆ, ಪಶುಸಂಗೋಪನೆ,ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನು,ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋಧನೆ ಇರುತ್ತದೆ. ಅಲ್ಲದೇ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಡಿಪ್ಲೋಮಾ ಕೋರ್ಸ್‌ನ್ನು ಕನ್ನಡ ಮಾಧ್ಯಮದಲ್ಲಿ ನಾಲ್ಕು ಸೆಮಿಸ್ಟ‌ರ್ ಪದ್ಧತಿಯಲ್ಲಿ ಬೋಧಿಸಲಾಗುವುದು. ಎಸೆಸೆಲ್ಸಿಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ.೪೫ ಅಂಕಗಳೊಂದಿಗೆ ಉತ್ತೀರ್ಣ ರಾಗಿರಬೇಕು. ಪ.ಜಾ., ಪ.ಪಂ., ಪ್ರವರ್ಗ ೧ರ ಅಭ್ಯರ್ಥಿಗಳು ಶೇ.೪೦ ಅಂಕ ಪಡೆದಿರಬೇಕು. ಸರಕಾರದ ಆದೇಶಗಳಂತೆ ಸೀಟುಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಕಟಣೆಯ ತಿಳಿಸಲಾಗಿದೆ.

Previous Post

ಪ್ಯಾರಿಸ್ ಒಲಿಂಪಿಕ್ಸ್; ಹಾಕಿಯಲ್ಲಿ ಕಂಚು ಗೆದ್ದ ಭಾರತ ಹಾಕಿ ತಂಡ..!!

Next Post

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved