Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ ಅರ್ಜಿ ಆಹ್ವಾನ..!!

Dhrishya News by Dhrishya News
08/08/2024
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಉಡುಪಿ : ಆಗಸ್ಟ್ 08: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಸೌಲಭ್ಯಗಳಾದ ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

http://sevasindhu.karnataka.gov.in ಸೇವಾಸಿಂಧು ತಂತ್ರಾಂಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ – www.dbcdc.karnataka.gov.in- ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 5 0820- 2574882 ಅನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಬ್ರಹ್ಮಾವರ: ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ 2ವರ್ಷಗಳ ಕೃಷಿ ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ..!!

Next Post

ಉಡುಪಿ : ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved