Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ಯಾರಿಸ್ ಒಲಿಂಪಿಕ್ಸ್ ​: ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ  ಪದಕ ಗೆದ್ದ ನೀರಜ್ ಚೋಪ್ರಾ..!!

Dhrishya News by Dhrishya News
09/08/2024
in ಸುದ್ದಿಗಳು
0
ಪ್ಯಾರಿಸ್ ಒಲಿಂಪಿಕ್ಸ್ : ಮೊದಲ ಪ್ರಯತ್ನದಲ್ಲೇ ಜಾವೆಲಿನ್​​​​​​​​​​ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡ ಭಾರತದ ನೀರಜ್ ಚೋಪ್ರಾ..!!
0
SHARES
6
VIEWS
Share on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್​: ಆಗಸ್ಟ್ 09:ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಈ ಬಾರಿ ಪದಕದ ಬಣ್ಣ ಬದಲಾಗಿದೆ. ಕಳೆದ ಬಾರಿಯ ಒಲಿಂಪಿಕ್ಸ್​ನಲ್ಲಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೋ ಒಲಿಂಪಿಕ್ಸ್​ನಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದ ನೀರಜ್ ಚೋಪ್ರಾ, ಇದೀಗ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಇನ್ನು ಇದೇ ಸ್ಪರ್ಧೆಯಲ್ಲಿ ಕಳೆದ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದ ಪಾಕಿಸ್ತಾನದ ಅರ್ಷದ್ ನದೀಮ್ ಈ ಬಾರಿ ದಾಖಲೆಯ 92.97 ಮೀ. ದೂರ ಜಾವೆಲಿನ್ ಎಸೆದು ಇತಿಹಾಸ ನಿರ್ಮಿಸಿದಲ್ಲದೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

Previous Post

ಉಡುಪಿ :ಪೋಕ್ಸೋ ಪ್ರಕರಣದ ಆರೋಪಿಗೆ ಜೀವಿತಾವಾದಿ ಜೈಲುಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ..!!

Next Post

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಶುಭಾರಂಭ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಶುಭಾರಂಭ ..!!

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಶುಭಾರಂಭ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ : ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ..!!

11/12/2025
ಬಿಪಿಎಲ್ ಕಾರ್ಡ್’ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

10/12/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

Recent News

ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ : ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ..!!

ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ : ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ..!!

11/12/2025
ಬಿಪಿಎಲ್ ಕಾರ್ಡ್’ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ..!!

ಬಿಪಿಎಲ್ ಕಾರ್ಡ್’ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ..!!

11/12/2025
ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

10/12/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

10/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved