Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಪೋಕ್ಸೋ ಪ್ರಕರಣದ ಆರೋಪಿಗೆ ಜೀವಿತಾವಾದಿ ಜೈಲುಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ..!!

Dhrishya News by Dhrishya News
09/08/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಉಡುಪಿ:ಆಗಸ್ಟ್ 09: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ತನ್ನ ಸಹಜ ಜೀವಮಾನಪೂರ್ತಿ ಜೈಲುಶಿಕ್ಷೆ ಅನುಭವಿಸುವಂತೆ ನ್ಯಾಯಾಲಯವು ಗುರುವಾರ(ಆ.8) ಆದೇಶಿಸಿದೆ.

ಆರೋಪಿಗೆ ಒಟ್ಟು 20 ಸಾವಿರ ರೂ.ದಂಡ ವಿಧಿಸಿದ್ದು, ನೊಂದ ಬಾಲಕಿಗೆ ಸರಕಾರದಿಂದ 3 ಲ.ರೂ.ಪರಿಹಾರ ನೀಡುವಂತೆ ಆದೇಶಿಸಿದೆ. ಪಡುಬಿದ್ರಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸ ಮಾಡಲು ಬಂದಿದ್ದ ಕೂಲಿಕಾರ್ಮಿಕ ಬಂಗಾಳ ಮೂಲದ ಆರೋಪಿ ಮುಫಿಜುಲ್‌ ಎಸ್‌.ಕೆ.(23) ಶಿಕ್ಷೆಗೆ ಗುರಿಯಾದ ಆರೋಪಿ.

ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬಂಗಾಳ ಮೂಲದ ಕೂಲಿ ಕಾರ್ಮಿಕರು ಬಂದಿದ್ದರು. ಅದರಂತೆ ನೊಂದ ಬಾಲಕಿ(5ವರ್ಷ) ತನ್ನ ತಂದೆ, ತಾಯಿಯೊಂದಿಗೆ ಬಂದಿದ್ದಾಳೆ. ಕಟ್ಟಡದ 3ನೇ ಮಹಡಿಯ ಕೋಣೆಯಲ್ಲಿ ಕಾರ್ಮಿಕರು ವಾಸಮಾಡಿಕೊಂಡಿದ್ದು, ಆರೋಪಿ ಕೂಡ ಅಲ್ಲಿಯೇ ವಾಸಿಸಿಕೊಂಡಿದ್ದ. ಆತ ನೊಂದ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದು, ಈ ವೇಳೆ ಬಾಲಕಿ ಅಳಲು ಪ್ರಾರಂಭಿಸಿದಾಗ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದ. ಈ ವಿಚಾರವನ್ನು ಆಕೆ ತನ್ನ ಪೋಷಕರಿಗೆ ತಿಳಿಸಿದ ಮೇರೆಗೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ದೂರು ನೀಡಲಾಗಿದೆ.

ಅದರಂತೆ ತನಿಖೆ ಕೈಗೊಂಡ ಅಂದಿನ ಪೊಲೀಸ್‌ ವೃತ್ತ ನಿರೀಕ್ಷಕ ಪೂವಯ್ಯ ಕೆ.ಸಿ.ಅವರು ಆರೋಪಿಯ ವಿರುದ್ಧ ದೋಷಾರೋಣೆ ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿಗಳ ಪೈಕಿ 17 ಸಾಕ್ಷಿಗಳ ವಿಚಾರಣೆ ಮಾಡಲಾಗಿತ್ತು. ನೊಂದ ಬಾಲಕಿಯು ಕೇವಲ ಬಂಗಾಳಿ ಭಾಷೆ ಮಾತ್ರ ತಿಳಿದಿದ್ದ ಕಾರಣ ಆ ಬಗ್ಗೆ ಅಭಿಯೋಜನೆ ಪರ ಸಾಕ್ಷಿ ಹೇಳಲು ಮಣಿಪಾಲ ಸೆಂಟರ್‌ ಫಾರ್‌ ಯುರೋಪಿಯನ್‌ ಸ್ಟಡೀಸ್‌ ಮಾಹೆಯ ಅಸಿಸ್ಟೆಂಟ್‌ ಪ್ರೊಫೆಸರ್‌ ರಿಚಾಗುಪ್ತ ಅವರು ಭಾಷಾಂತರಕಾರರಾಗಿ ವಿಚಾರಣೆ ವೇಳೆ ಸಹಕರಿಸಿದ್ದರು.

Previous Post

ಅಜೆಕಾರು : ರಿಕ್ಷಾ ಚಾಲಕನ ಮೇಲೆ ಹಲ್ಲೆ – ದೂರು ..!!

Next Post

ಪ್ಯಾರಿಸ್ ಒಲಿಂಪಿಕ್ಸ್ ​: ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ  ಪದಕ ಗೆದ್ದ ನೀರಜ್ ಚೋಪ್ರಾ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ಯಾರಿಸ್ ಒಲಿಂಪಿಕ್ಸ್ ​: ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ  ಪದಕ ಗೆದ್ದ ನೀರಜ್ ಚೋಪ್ರಾ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved