Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಶುಭಾರಂಭ ..!!

Dhrishya News by Dhrishya News
09/08/2024
in ಸುದ್ದಿಗಳು
0
0
SHARES
34
VIEWS
Share on FacebookShare on Twitter

ಉಡುಪಿ:ಆಗಸ್ಟ್ 09:ಭಾರತದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಸ್ವೀಟ್ ಬ್ರಾಂಡ್ ಆಗಿರುವ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಇಂದು ಉಡುಪಿಯಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ. 

ಉಡುಪಿಯ ಕೆ.ಎಂ.ಮಾರ್ಗದಲ್ಲಿರುವ ಲಂಡನ್ ಪ್ಲಾಜಾ ಕಟ್ಟಡದಲ್ಲಿ ನೂತನ ಇಂಡಿಯಾ ಸ್ಪೀಟ್ ಹೌಸ್ ಮಳಿಗೆಯನ್ನು ಉಡುಪಿಯ ಅದಮಾರು ಮಠದ ವಿಶ್ವಪ್ರಿಯತೀರ್ಥ ಶ್ರೀಪಾದರು ಮಳಿಗೆಯನ್ನು ಉದ್ಘಾಟಿಸಿದರು. ಹಿರಿಯ ಕಲಾವಿದ ಸಿಹಿ ಕಹಿ ಚಂದ್ರು ಉಪಸ್ಥಿತರಿದ್ದರು.

ಅವಿಭಜಿತ ದ.ಕ ಜಿಲ್ಲೆಯ ಅತಿದೊಡ್ಡ ಸಿಹಿತಿಂಡಿ ಮಳಿಗೆ:

ಈ ಮಳಿಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಸಿಹಿತಿಂಡಿ ಮಳಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇವಲ ಮೂರು ವರ್ಷಗಳಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಆರಂಭಿಸುವಷ್ಟು ಬೆಳೆದಿರುವುದು ವಿಶೇಷವಾಗಿದೆ. ಅಧಿಕೃತ ಭಾರತೀಯ ಸಿಹಿತಿಂಡಿಗಳು ಮತ್ತು ಖಾರಗಳನ್ನು ಒದಗಿಸುವ ಸಂಸ್ಥೆಯ ಬದ್ಧತೆಗೆ ಈ ಬೆಳವಣಿಗೆ ಪುರಾವೆಯಾಗಿದೆ. 

ಮಳಿಗೆಯು 300ಕ್ಕೂ ಹೆಚ್ಚು ಬಗೆಯ ಸಿಹಿತಿಂಡಿಗಳು, ಖಾರಗಳು ಮತ್ತು ಚಾಟ್ ಉತ್ಪನ್ನಗಳ ಶ್ರೇಣಿಯನ್ನು ಹೊಂದಿದೆ. ಈ ಮಳಿಗೆಯಲ್ಲಿ ಗ್ರಾಹಕರು ಖಾದ್ಯಗಳನ್ನು ಸೇವಿಸಲು ವಿಶಾಲವಾದ ಪ್ರದೇಶ ಹೊಂದಿದ್ದು, ಅಸನ ವ್ಯವಸ್ಥೆ ಮಾಡಲಾಗಿದೆ. ಸ್ನೇಹಿತರು ಮತ್ತು ಕುಟುಂಬದ ಜೊತೆ ತಮ್ಮ ಇಷ್ಟದ, ರುಚಿಕರ ಚಾಟ್‌ಗಳನ್ನು ಸವಿಯಲು ಇದು ಸೂಕ್ತ ಸ್ಥಳವಾಗಿದೆ.

ಇಂಡಿಯಾ ಸ್ವೀಟ್ ಹೌಸ್ ಭಾರತೀಯ ಸಿಹಿತಿಂಡಿಗಳ ವೈವಿಧ್ಯಮಯ ಶ್ರೇಣಿಯನ್ನು ಒದಗಿಸುತ್ತದೆ. ಗ್ರಾಹಕರು ಬಾಯಲ್ಲಿ ಕರಗುವ ಕರ್ನಾಟಕದ ಮೈಸೂರು ಪಾಕ್ ಜೊತೆಗೆ ಬೆಂಗಾಲಿ ಸಿಹಿತಿಂಡಿಗಳಾದ ಕ್ಷೀರ್ ಮೋಹನ್ ಮತ್ತು ರಸ್ಮಂಜೂರಿಯನ್ನು ಕೂಡ ಸವಿಯಬಹುದು. ಉತ್ತರ ಭಾರತದ ಮೆಚ್ಚಿನ ತಿಂಡಿಗಳಾದ ಗುಲಾಬ್ ಜಾಮೂನ್ ಮತ್ತು ಜಲೇಬಿಯಿಂದ ಹಿಡಿದು ರಾಜಸ್ಥಾನದ ಡ್ರೈಪ್ರೂಟ್ ಪೇಡಾಗಳವರೆಗೆ ಇಂಡಿಯಾ ಸ್ವೀಟ್ ಹೌಸ್ ಎಲ್ಲಾ ಥರದ ಸಿಹಿತಿಂಡಿಗಳ ಸಂಗ್ರಹವನ್ನು ಹೊಂದಿದೆ. ಅವುಗಳ ಜೊತೆಗೆ ಸುವಾಸನೆ ಭರಿತ ಲೈವ್ ಚಾಟ್ ಕೌಂಟರ್ ಅನ್ನು ಒಳಗೊಂಡಿದೆ. ಸ್ಟಫ್ಡ್ ಚಿಲ್ಲಿ ಬಜ್ಜಿ, ಅಲೂ ಮತ್ತು ಈರುಳ್ಳಿ ಸಮೋಸಾ ಮತ್ತು ಆಗತಾನೇ ತಯಾರಿಸಿದ ತುಪ್ಪದ ಜಲೇಬಿ ಸೇರಿದಂತೆ ಹಲವಾರು ಬಿಸಿ ಬಿಸಿ ತಿಂಡಿಗಳನ್ನು ಇಲ್ಲಿ ಸವಿಯಬಹುದಾಗಿದೆ.

.

Previous Post

ಪ್ಯಾರಿಸ್ ಒಲಿಂಪಿಕ್ಸ್ ​: ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ  ಪದಕ ಗೆದ್ದ ನೀರಜ್ ಚೋಪ್ರಾ..!!

Next Post

ಉಡುಪಿ: ಬಾಂಗ್ಲಾದಲ್ಲಿ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರಧಾನಿ ಮೋದಿ ಮಧ್ಯಪ್ರವೇಶಿಸುವಂತೆ ಅಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಮುಖೇನ ಮನವಿ .!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಬಾಂಗ್ಲಾದಲ್ಲಿ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರಧಾನಿ ಮೋದಿ ಮಧ್ಯಪ್ರವೇಶಿಸುವಂತೆ ಅಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಮುಖೇನ ಮನವಿ .!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved