Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಬಾಂಗ್ಲಾದಲ್ಲಿ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರಧಾನಿ ಮೋದಿ ಮಧ್ಯಪ್ರವೇಶಿಸುವಂತೆ ಅಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಮುಖೇನ ಮನವಿ .!!!

Dhrishya News by Dhrishya News
09/08/2024
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಉಡುಪಿ: ಆಗಸ್ಟ್09 : ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ, ಕೊಲೆ ಹಾಗೂ ಮಹಿಳೆಯರ ಅತ್ಯಾಚಾರ ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯ ಪ್ರವೇಶ ಮಾಡುವಂತೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ಮನವಿ ಸಲ್ಲಿಸಲಾಯಿತು. 

ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರವಾಗಿ ಆಗುತ್ತಿರುವ ದೌರ್ಜನ್ಯ ಮತ್ತು ಅತ್ಯಾಚಾರ ಮಾತ್ರವಲ್ಲದೆ ಹಿಂದೂ ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರವು ಆದಷ್ಟು ಬೇಗ ಮಧ್ಯಪ್ರವೇಶಿಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಹಾಗೆಯೇ ಪೌರತ್ನ ಕಾಯ್ದೆಯಲ್ಲಿ ಮಾಡಿದ ತಿದ್ದು ಪಡಿಯಂತೆ ಅಲ್ಪ ಸಂಖ್ಯಾತ ಹಾಗೂ ಅಸಹಾಯಕ ಬಾಂಗ್ಲಾ ದೇಶದ ಹಿಂದೂಗಳನ್ನು ಆದಷ್ಟು ಶೀಘ್ರವಾಗಿ ಭಾರತಕ್ಕೆ, ಕರೆತಂದು ಅವರಿಗೆ ಪುನರ್ವಸತಿಯನ್ನು ಕಲ್ಪಿಸಿ, ಈ ದೇಶದ ಪೌರತ್ನವನ್ನು ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು, ಇದಕ್ಕೆ ಸಂಬಂಧಿಸಿದಂತೆ ಭಾರತ ದೇಶಕ್ಕೆ ನಿರಂತರ ಅಕ್ರಮವಾಗಿ ನುಸುಳುತ್ತಿರುವ ರೋಹಿಂಗ್ಯ ಮುಸ್ಲಿಮರು ಪ್ರಸಕ್ತ ಈಗಿನ ಪರಿಸ್ಥಿತಿಯಲಿ ಭಾರತಕ್ಕೆ ಬಹಳ ಅಪಾಯಕಾರಿಯಾಗಬಹುದು, ವಿಶ್ವದಲ್ಲಿ ಭಾರತವು ಒಂದೇ ಹಿಂದೂ ರಾಷ್ಟ್ರವಾಗಿದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಯೇ ಉಳಿಸಿಕೊಳ್ಳುವ ನಿಟ್ಟಿನಲಿ. ಮತ್ತು ಮತಾಂಧ ಅನ್ಯಧರ್ಮೀಯರ ಅಟ್ಟಹಾಸಕ್ಕೆ ನಮ್ಮ ನಿರ್ದೋಷಿ ತಾಯಂದಿರು, ಅಕ್ಕತಂಗಿಯರು ಹಿಂದೂ ಸಮಾಜ ಬಾಂಧವರು ಬಲಿಯಾಗದಂತೆ ತಡೆಯುವ ಜವಾಬ್ದಾರಿಯು ಬಹುಸಂಖ್ಯಾತ ಹಿಂದೂಗಳು ಮತದಾನ ಮಾಡಿ ಚುನಾಯಿಸಿದಂತಹ ನಮ್ಮ ಕೇಂದ್ರ ಸರಕಾರದ ಪ್ರಥಮ ಆದ್ಯತೆ ಆಗಿರಬೇಕು ಎಂದು ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆಯ ಮುಖಂಡರು ಆಗ್ರಹಿಸಿದರು

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಶ್ರೀ ಮೋಹನ್ ಭಟ್, ಜಿತೇಶ್ ಉಡುಪಿ, ಶ್ರೀಧರ್ ಬಿಜೂರು ಬೈಂದೂರು, ಸಂದೀಪ್ ಮೂಡಬೆಟ್ಟು, ಚಿತ್ತನ್ ಮೂಳೂರು ಕಾಪು, ರವೀಂದ್ರ ಕಾಮತ್, ದಿನೇಶ್ ಪೂಜಾರಿ, ರಾಜ್ ಗೋಪಾಲ ಉಪ್ಪುಂದ, ನವೀನ್ ಕಾಂಚನ್ ಕುಂದಾಪುರ ಮೊದಲಾದವರು ಉಪಸ್ಥಿತರಿದ್ದರು.

Previous Post

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಶುಭಾರಂಭ ..!!

Next Post

ಮಲ್ಪೆ : ಆಗಸ್ಟ್ 15 ರಿಂದ ಅಕ್ಟೋಬರ್ 15 ರ ವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ : ಆಗಸ್ಟ್ 15 ರಿಂದ ಅಕ್ಟೋಬರ್ 15 ರ ವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved