Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲ್ಪೆ : ಆಗಸ್ಟ್ 15 ರಿಂದ ಅಕ್ಟೋಬರ್ 15 ರ ವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ..!!

Dhrishya News by Dhrishya News
09/08/2024
in ಸುದ್ದಿಗಳು
0
0
SHARES
60
VIEWS
Share on FacebookShare on Twitter

ಉಡುಪಿ: ಆಗಸ್ಟ್ 09:ಮಲ್ಪೆ ಬಂದರು ಹಾಗೂ ಮಲ್ಪೆ ಜಂಕ್ಷನ್‌ಗೆ ಸಂಬಂಧಿಸಿದಂತೆ ಸಂಚಾರ ನಿಯಂತ್ರಣ ಹಾಗೂ ಸುಗಮ ಸಂಚಾರ ನಿರ್ವಹಣೆ ಸಲುವಾಗಿ ಆಗಸ್ಟ್ 15 ರಿಂದ ಅಕ್ಟೋಬರ್ 15 ರ ವರೆಗೆ ಎರಡು ತಿಂಗಳ ಕಾಲ ಪ್ರಾಯೋಗಿಕವಾಗಿ ಈ ಕೆಳಕಂಡ ಮಾರ್ಗ ಬದಲಾವಣೆ ಮಾಡಿ ವಾಹನ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.

ಐಸ್ ತುಂಬಿದ ವಾಹನ ಮತ್ತು ನೀರಿನ ವಾಹನ, ಇನ್ಸುಲೇಟರ್ ವಾಹನ, ಮೀನಿಗೆ ಸಂಬಂಧಿಸಿದ ಲಘು ಹಾಗೂ ಬೃಹತ್ ವಾಹನಗಳು, ಟೂರಿಸ್ಟ್ ವಾಹನಗಳು ಮಲ್ಪೆ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ರಾಜ್ ಫಿಶ್ ಮಿಲ್ ಕ್ರಾಸ್ ಮೂಲಕ ಕೊಳ, ಹನುಮಾನ್ ನಗರ ಮಾರ್ಗವಾಗಿ ಕೊಚ್ಚಿನ್ ಶಿಪ್ ಯಾರ್ಡ್ ಬಳಿ ಇರುವ ಗೇಟ್ ಮೂಲಕ ಒಳಗೆ ಪ್ರವೇಶಿಸಬೇಕು.

ಸಿಟಿಜನ್ ಸರ್ಕಲ್ ಕಡೆಯಿಂದ ಆಗಮಿಸುವ ಎಲ್ಲಾ ಐಸ್ ತುಂಬಿದ ವಾಹನ ಮತ್ತು ನೀರಿನ ವಾಹನ. ಇನ್ಸುಲೇಟರ್ ವಾಹನ, ಮೀನಿಗೆ ಸಂಬಂಧಿಸಿದ ಲಘು ವಾಹನ ಹಾಗೂ ಬೃಹತ್ ವಾಹನಗಳು, ಟೂರಿಸ್ಟ್ ವಾಹನಗಳು ಮಲ್ಪೆ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ರಾಜ್ ಫಿಶ್ ಮಿಲ್ ಕ್ರಾಸ್ ಮೂಲಕ ಕೊಳ, ಹನುಮಾನ್ ನಗರ ಮಾರ್ಗವಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಬಳಿ ಇರುವ ಗೇಟ್ ಮೂಲಕ ಒಳಗೆ ಪ್ರವೇಶಿಸಬೇಕು.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ: ಬಾಂಗ್ಲಾದಲ್ಲಿ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರಧಾನಿ ಮೋದಿ ಮಧ್ಯಪ್ರವೇಶಿಸುವಂತೆ ಅಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಮುಖೇನ ಮನವಿ .!!!

Next Post

ಉಡುಪಿ :  ವ್ಯಕ್ತಿ ನೇಣಿಗೆ ಶರಣು :ಪ್ರಕರಣ ಧಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :  ವ್ಯಕ್ತಿ ನೇಣಿಗೆ ಶರಣು :ಪ್ರಕರಣ ಧಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved