Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ : ಪ್ರಸ್ತಾವನೆಗಳ ಅಹ್ವಾನ..!!

Dhrishya News by Dhrishya News
10/08/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ :ಆಗಸ್ಟ್ 10:ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಸುತ್ತಿರುವ ಒಂದು ಸಂಸ್ಥೆಗೆ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾ ಗುವುದು. 

ಜಿಲ್ಲೆಯ ಹಿರಿಯ ನಾಗರಿಕರು ಈ ಬಗ್ಗೆ ತಮ್ಮ ಪ್ರಸ್ತಾವನೆಗಳನ್ನು ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಮೂನೆ ೧ ಮತ್ತು ನಮೂನೆ ೨ರಲ್ಲಿ ಭರ್ತಿ ಮಾಡಿ ಆಗಸ್ಟ್ 31ರ ಒಳಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ –www.dwdsc.karnataka.gov.in- ಅಥವಾ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811ನ್ನು ಸಂರ್ಪಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ:ಅನಧಿಕೃತವಾಗಿ ಮಗು ಮಾರಾಟ : ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು..!!

Next Post

ಬ್ರೆಜಿಲ್ ವಿಮಾನ ಪತನ :  ಅಪಘಾತದಲ್ಲಿ 62 ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರೆಜಿಲ್ ವಿಮಾನ ಪತನ :  ಅಪಘಾತದಲ್ಲಿ 62 ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News