Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರೆಜಿಲ್ ವಿಮಾನ ಪತನ :  ಅಪಘಾತದಲ್ಲಿ 62 ಸಾವು..!!

Dhrishya News by Dhrishya News
10/08/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಆಗಸ್ಟ್ 10:ಬ್ರೆಜಿಲ್​​ನ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ವಿಮಾನ ಪತನಗೊಂಡಿದ್ದು, ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳದ ಏಳು ತಂಡ ತೆರಳಿ ಬೆಂಕಿ ನಂದಿಸಿದೆ.

 ಏರ್​​ಲೈನ್​ ವೊಪಾಸ್​ ಲಿನ್ಹಾಸ್​ ಏರಿಯಾಸ್​ ನಿರ್ವಹಿಸುತ್ತಿದ್ದ ATR-72 ಟರ್ಬೊಪ್ರೊಪ್​ ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್​ನಿಂದ ಸಾವೊ ಪಾಲೊದಲ್ಲಿನ ಗೌರುಲ್ಹೋಸ್​ಗೆ ತೆರಳುತ್ತಿತ್ತು. ಆದರೆ, ಮಾರ್ಗ ಮಧ್ಯೆ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ಪತನಗೊಂಡಿದೆ. ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳದ ಏಳು ತಂಡ ತೆರಳಿ ಬೆಂಕಿ ನಂದಿಸಿದೆ. 58 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ದು ಸಾವೊ ಪಾಲೊದ ಗೌರುಲ್ಹೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ. ಎಂದು ಏರಲೈನ್​ ವೊಪಾಸ್​ ತಿಳಿಸಿದೆ. ಆದರೆ, ಅಪಘಾತಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ

Previous Post

ಉಡುಪಿ :ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ : ಪ್ರಸ್ತಾವನೆಗಳ ಅಹ್ವಾನ..!!

Next Post

ಕುಂದಾಪುರ: ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ: ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News