Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯುವಜನರು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು: ವಸಂತಿ ಶೆಟ್ಟಿ ಬ್ರಹ್ಮಾವರ್..!!

Dhrishya News by Dhrishya News
10/08/2024
in ಸುದ್ದಿಗಳು
0
0
SHARES
52
VIEWS
Share on FacebookShare on Twitter

ಉಡುಪಿ ಆಗಸ್ಟ್ 9 :ಯುವಜನರು ಉತ್ತಮ ಪುಸ್ತಕಗಳೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಇದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯ ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ್ ತಿಳಿಸಿದರು 

ಅವರು  ಅಜ್ಜರ ಕಾಡುನ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಗ್ರಂಥಾಲಯದ ಸಭಾಂಗಣದಲ್ಲಿ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇಂದಿನ ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಆಳವಡಿಸಿಕೊಂಡಗ ಮಾತ್ರ ಎತ್ತರಕ್ಕೆ ಏರಲು ಸಾಧ್ಯವಾಗುತ್ತದೆ. ಮೌಲ್ಯಯುತ ಜೀವನಕ್ಕೆ ನಮ್ಮನ್ನು ಒಗ್ಗೂಡಿಸಲು ಗ್ರಂಥಾಲಯಗಳಲ್ಲಿರುವ ಪುಸ್ತಕಗಳು ತುಂಬಾ ಸಹಕಾರಿಯಾಗುತ್ತವೆಎಂದರು.

ಯುವಜನರು ಮೊಬೈಲ್ ಬಳಕೆಯಿಂದ ಹೊರಬಂದು ಉತ್ತಮ ಪುಸ್ತಕಗಳನ್ನ ಓದುವ ಹಾಗೂ ಕಥೆ ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಈ ಗ್ರಂಥಾಲಯದಲ್ಲಿ ಉತ್ತಮ ಪುಸ್ತಕಗಳು ಇವೆ ಇವುಗಳನ್ನು ಸದುಪಯೋಗಪಡಿಸಿ ಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

 ಗ್ರಂಥಾಲಯದ ವತಿಯಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಓದುವ ಕಲೆಯನ್ನು ಅವರಲ್ಲಿ ಬೆಳೆಸುವ ಕಾರ್ಯವನ್ನು ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ ಎಂದರು.

ಎಸ್ ಆರ್ ರಂಗನಾಥನ್ ರವರ ಗ್ರಂಥಾಲಯ ವಿಜ್ಙಾನಕ್ಕೆ ನೀಡಿದ ಕೊಡುಗೆಗಳನ್ನ ನೆನೆಪಿಸಿದರು.

ಇದೇ ಸಂದರ್ಭದಲ್ಲಿ ಗ್ರಂಥ ಪಾಲಕರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

 ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಶ್ರೀಮತಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕರಾದ ರಂಜಿತ ಸಿ ಇವರು ಕಾರ್ಯಕ್ರಮ ನಿರೂಪಿಸಿದರು ಪ್ರಥಮ ದರ್ಜೆ ಸಹಾಯಕರಾದ ಶಕುಂತಳ ಕುಂದರ್ ವಂದಿಸಿದರು. .

Previous Post

ಉಡುಪಿ : ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿದ ನಾಯಿಗಳ ಗುಂಪು :ಕೊಡೆ ಬೀಸಿ ಬಚಾವ್ ಆದ ವಿದ್ಯಾರ್ಥಿನಿ ಸೇಫ್..!!

Next Post

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ನೂತನ UPI Digital Banking ಸೇವೆಯ ಉದ್ಘಾಟನಾ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ನೂತನ UPI Digital Banking ಸೇವೆಯ ಉದ್ಘಾಟನಾ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News