Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ನೂತನ UPI Digital Banking ಸೇವೆಯ ಉದ್ಘಾಟನಾ ಸಮಾರಂಭ..!!

Dhrishya News by Dhrishya News
10/08/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ : ಆಗಸ್ಟ್ 10:ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ನೂತನ UPI Digital Banking ಸೇವೆಯ ಉದ್ಘಾಟನಾ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ, ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ಸಮಾರಂಭವನ್ನು ಕೇಂದ್ರ ಸರ್ಕಾರದ ಸಹಕಾರಿ ಸಚಿವಾಲಯದ ನೂತನ ರಾಷ್ಟೀಯ ಸಹಕಾರಿ ನೀತಿ ಅಧ್ಯಕ್ಷರಾದ ಶ್ರೀ ಸುರೇಶ್ ಪ್ರಭು ಉದ್ಘಾಟಿಸಿದರು.

ಸಮಾರಂಭದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ಮಾಂಕಾಳ ಎಸ್. ವೈದ್ಯ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಗಣ್ಯರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಶ್ರೀ ಜಯ ಸಿ. ಕೋಟ್ಯಾನ್, ಶ್ರೀ ಆನಂದ ಪಿ. ಸುವರ್ಣ, ಶ್ರೀ ಪ್ರಮೋದ್ ಮಧ್ವರಾಜ್, ಶ್ರೀ ದಯಾನಂದ ಕೆ. ಸುವರ್ಣ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Previous Post

ಯುವಜನರು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು: ವಸಂತಿ ಶೆಟ್ಟಿ ಬ್ರಹ್ಮಾವರ್..!!

Next Post

ತುಂಗಭದ್ರಾ ಡ್ಯಾಂ ಗೇಟ್​ನ ಚೈನ್​ ಕಟ್​:  ಅಪಾರ ಪ್ರಮಾಣದಲ್ಲಿ ಹರಿದುಬರುತ್ತಿರುವ ನೀರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಂಗಭದ್ರಾ ಡ್ಯಾಂ ಗೇಟ್​ನ ಚೈನ್​ ಕಟ್​:  ಅಪಾರ ಪ್ರಮಾಣದಲ್ಲಿ ಹರಿದುಬರುತ್ತಿರುವ ನೀರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026

Recent News

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved