Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೇಶ ಭಕ್ತಿಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ: ನಿರ್ಮಲಾ ಬ್ರಹ್ಮಾವರ, ಶ್ರೀನಿಕೇತನ ಶಾಲೆ ಮಟಪಾಡಿ ಪ್ರಥಮ..!!

Dhrishya News by Dhrishya News
12/08/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಬ್ರಹ್ಮಾವರ: ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಇವರ ವತಿಯಿಂದ ಆಯೋಜಿಸಿದ್ದ 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳ ದೇಶ ಭಕ್ತಿಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಿರ್ಮಲಾ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ ಹಾಗೂ ಹೈಸ್ಕೂಲ್ ವಿಭಾಗದಲ್ಲಿ ಶ್ರೀನಿಕೇತನ ಪ್ರೌಢ ಶಾಲೆ ಮಟಪಾಡಿ ಪ್ರಥಮ ಸ್ಥಾನ ಗಳಿಸಿತು. 

ಪ್ರಾಥಮಿಕ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ ಹಾಗೂ ಪ್ರೌಢಶಾಲೆ ವಿಭಾಗದಲ್ಲಿ ವಿಕೆ ಆರ್ ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆ ಕುಂಜಾಲು ಕ್ರಮವಾಗಿ ದ್ವೀತಿಯ ಸ್ಥಾನ ಪಡೆದುಕೊಂಡಿತು.

ಸಮಾರೋಪ ಸಮಾರಂಭದಲ್ಲಿ ಬಿ ಎಸ್ ಎನ್ ಎಲ್ ಇದರ ನಿವೃತ್ತ ಮಹಾಪ್ರಬಂಧಕರು ಮತ್ತು ನಂದಿಕೇಶ್ವರ ಯಕ್ಷಗಾನ ಕಲಾ ಮಂಡಳಿ ಮಟಪಾಡಿ ಇದರ ಗೌರವ ಅಧ್ಯಕ್ಷರಾದ ಎಮ್ ಚಂದ್ರಶೇಖರ ಕಲ್ಕೂರ ಅವರಿಗೆ ಗೌರವ ಸನ್ಮಾನ ನೀಡಲಾಯಿತು. 

ಇದೇವೇಳೆ ಕರ್ನಾಟಕ ರಾಜ್ಯ ಪುರುಷ ಮತ್ತು ಮಹಿಳೆಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮಹಿಳಾ ಹೆಪ್ಲಾಥಾನ್ ನಲ್ಲಿ ಚಿನ್ನದ ಪದಕ ವಿಜೇತೆ ರಕ್ಷಿತಾ ಗಾಣಿಗ, ಯೂತ್ ಕ್ಲಬ್ ಮಾಜಿ ಅಧ್ಯಕ್ಷರುಗಳಾದ ಶರೋನ್ ಸಿಕ್ವೇರಾ ಮತ್ತು ಸುಬ್ರಹ್ಮಣ್ಯ ಆಚಾರ್ಯ ಇವರುಗಳನ್ನು ಗುರುತಿಸಲಾಯಿತು.

ವೇದಿಕೆಯಲ್ಲಿ ನೀಲಾವರ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಿಶ್ವನಾಥ್ ಶೆಟ್ಟಿ ಮಟಪಾಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಟಪಾಡಿ ಇದರ ಅಧ್ಯಕ್ಷರಾದ ಎಮ್ ಚಂದ್ರಶೇಖರ ನಾಯರಿ, ಹಂದಾಡಿ ಗ್ರಾಮ ಪಂಚಾಯತ್ ಉಪಾಧ್ಯಾಕ್ಷರಾದ ಅಶೋಕ್ ಪೂಜಾರಿ, ಮೂರ್ತೆದಾರರ ಸೇವಾಸಹಕಾರಿ ಸಂಘ ಬ್ರಹ್ಮಾವರ ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಎನ್ ಕರ್ಕೇರಾ, ರೋಟರಿ ರಾಯಲ್ಸ್ ಬ್ರಹ್ಮಾವರ ನಿಕಟಪೂರ್ವ ಅಧ್ಯಕ್ಷರಾದ ಅಭಿರಾಮ್ ನಾಯಕ್, ಯೂತ್ ಕ್ಲಬ್ ಗೌರವ ಸಲಹೆಗಾರರು ಮತ್ತು ಸರ್ವೆಯರ್ ಉಡುಪಿ ವಿಜಯ ನಾಯಕ್, ಚಪ್ಟೇಗಾರ್ ಯುವ ವೇದಿಕೆ ಅಧ್ಯಕ್ಷರಾದ ರವೀಂದ್ರ ನಾಯಕ್ ಉಪಸ್ಥೀತರಿದ್ದರು.

ಯೂತ್ ಕ್ಲಬ್ ಅಧ್ಯಕ್ಷರಾದ ಶರತ್ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶರೋನ್ ಸಿಕ್ವೇರಾ ಮತ್ತು ವಿಜಯ ನಾಯಕ್ ಸನ್ಮಾನಿತರ ಪರಿಚಯ ಮಾಡಿದರು. ಸುಬ್ರಹ್ಮಣ್ಯ ಆಚಾರ್ಯ ಧನ್ಯವಾದವಿತ್ತರು. ಪತ್ರಕರ್ತ ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.

Previous Post

“ನಿಯೋ ಯುನಿಸೆಕ್ಸ್ ಸಲೂನ್ ನಲ್ಲಿ” ಒಂದೇ ಸೂರಿನಡಿ ಪುರುಷರಿಗೆ ಮತ್ತು ಮಹಿಳೆಯರಿಗಾಗಿ ವಿಶೇಷ ರಿಯಾಯಿತಿ ದರದಲ್ಲಿ ವಿವಿಧ ಆಫರ್ಸ್ ಗಳು ಲಭ್ಯ..!!

Next Post

ಆರ್ಯ ಮರಾಠ ಹಾಗೂ ಕ್ಷತ್ರಿಯ ಮರಾಠ ಸಮಾಜ ಬಾಂಧವರಿಂದ ಶ್ರೀ ಶೃಂಗೇರಿ ಜಗದ್ಗುರುಗಳ ಚಾತುರ್ಮಾಸ್ಯಾಚರಣೆ ಸಂದರ್ಭ ಗುರುವಂದನಾ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆರ್ಯ ಮರಾಠ ಹಾಗೂ ಕ್ಷತ್ರಿಯ ಮರಾಠ ಸಮಾಜ ಬಾಂಧವರಿಂದ ಶ್ರೀ ಶೃಂಗೇರಿ ಜಗದ್ಗುರುಗಳ ಚಾತುರ್ಮಾಸ್ಯಾಚರಣೆ ಸಂದರ್ಭ ಗುರುವಂದನಾ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News