Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಪಾರ್ಶ್ವ ವಾಯು ಪುನಃ ಶ್ವೇತನ ಶಿಬಿರ..!!

Dhrishya News by Dhrishya News
12/08/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಕಾರ್ಕಳ : ಅಗಸ್ಟ್ 10: ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಮತ್ತು ಮಣಿಪಾಲದ ಸೆಂಟರ್ ಫಾರ್ ಕಾಂಪ್ರಹೆಂನ್ಸಿವ್ ಸ್ಟ್ರೋಕ್ ರೆಹಬೀಲಿಟೇಷನ್ ಮತ್ತು ರಿಕವರಿ (CCSRR) ಇವರ ಸಹಯೋಗದೊಂದಿಗೆ ಉಚಿತ ಪಾಶ್ವ ವಾಯು ಪುನಶ್ವೇತನ ಶಿಬಿರ ಮತ್ತು ಜಾಗೃತಿ ಶಿಕ್ಷಣ ಕಾರ್ಯಕ್ರಮ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಹಮ್ಮಿಕೊಳ್ಳಲಾಗಿತ್ತು

ಶಿಬಿರಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ಅಕಿಲ, ಫಿಸಿಯೋಥೆರಪಿ ವಿಭಾಗ ಮಣಿಪಾಲ ಇವರು ಪಾಶ್ವವಾಯು ಅಥವಾ ಸ್ಟ್ರೋಕ್ ಕುರಿತು ಮಾಹಿತಿ ನೀಡುವುದರ ಜೊತೆಗೆ ಪಾಶ್ವವಾಯು ಸಂಭವಿಸಿದ ರೋಗಿಗಳ ಆರೈಕೆ ಮತ್ತು ಪುನಶ್ವೇತನದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ಮಕ್ಕಳ ತಜ್ಞೆಯಾದ ಡಾ ಆಶಾ ಹೆಗ್ಡೆ, ಫಿಜಿಯೋಥೆರಪಿ ವಿಭಾಗದ ಪ್ರಾಧ್ಯಾಪಕರಾದ ಡಾ ಪ್ರೀತಾ ಆರ್ ಹಾಜರಿದ್ದರು.

ಪಾಶ್ವವಾಯು ಪೀಡಿತ ರೋಗಿಗಳಿಗೆ ರೋಗಕ್ಕೆ ಸಂಬಂಧಪಟ್ಟ ಸಮಸ್ಯೆಗಳ ಉಚಿತ ತಪಾಸಣೆ, ಫಿಸಿಯೋಥೆರಪಿ, ಸಲಹೆ, ಸಮಾಲೋಚನೆ ಮತ್ತು ಜೀವನ ಕ್ರಮದ ಕುರಿತು ಮಾಹಿತಿ ನೀಡಲಾಯಿತು.

ಶ್ರೀಮತಿ ಸಂಧ್ಯಾ ಇವರು ಕಾರ್ಯಕ್ರಮವನ್ನು ನೆರವೇರಿಸಿದರು. ಸುಮಾರು 30 ಮಂದಿ ಸ್ಟ್ರೋಕ್ ಪನಶ್ವೇತನದಲ್ಲಿರುವವರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದ ಮೂಲಕ ಪಾಶ್ವವಾಯು ರೋಗಿಗಳಿಗೆ ವೈಯಕ್ತಿಕರಿಸಿದ ಸಲಹೆ, ಸೂಚನೆ ನೀಡಲಾಯಿತು. ಇಂತಹ ಸೇವೆಗಳಿಗೆ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳವು ಯಾವಾಗಲು ಬದ್ದವಾಗಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಅವರು ತಿಳಿಸಿದ್ದಾರೆ.

Previous Post

ಆರ್ಯ ಮರಾಠ ಹಾಗೂ ಕ್ಷತ್ರಿಯ ಮರಾಠ ಸಮಾಜ ಬಾಂಧವರಿಂದ ಶ್ರೀ ಶೃಂಗೇರಿ ಜಗದ್ಗುರುಗಳ ಚಾತುರ್ಮಾಸ್ಯಾಚರಣೆ ಸಂದರ್ಭ ಗುರುವಂದನಾ ಕಾರ್ಯಕ್ರಮ..!!

Next Post

ಕಾರ್ಕಳ :ಪೇಸ್ ಬುಕ್ ಗೆಳತಿಯಿಂದ ಮಹಿಳೆಗೆ ಲಕ್ಷಾಂತರ ರೂಪಾಯಿ  ವಂಚನೆ : ಪ್ರಕರಣ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಪೇಸ್ ಬುಕ್ ಗೆಳತಿಯಿಂದ ಮಹಿಳೆಗೆ ಲಕ್ಷಾಂತರ ರೂಪಾಯಿ  ವಂಚನೆ : ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News