Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೈಸೂರು ದಸರಾ ಮಹೋತ್ಸವ 2024: ಅಕ್ಟೋಬರ್ 3ರಂದು ಉದ್ಘಾಟನೆ, ಅಕ್ಟೋಬರ್.12ರಂದು ಜಂಬೂ ಸವಾರಿ..!!

Dhrishya News by Dhrishya News
12/08/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೆಂಗಳೂರು : ಆಗಸ್ಟ್ 12: ಅದ್ಧೂರಿ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ.  ಅಕ್ಟೋಬರ್.12ರಂದು ದಸರಾ ಜಂಬೂ ಸವಾರಿ ನಡೆಸೋದಕ್ಕೆ ನಿರ್ಣಯಿಸಲಾಗಿದೆ 

ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯ ನಂತ್ರ ಮಾತನಾಡಿದಂತ ಅವರು, ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧಿಯ ಹಿನ್ನಲೆಯಲ್ಲಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದರು.

ಅಕ್ಟೋಬರ್ 3 ರಿಂದ 12 ರವರೆಗೆ ನಡೆಯಲಿರುವ ದಸರಾ ನಡೆಯಲಿದೆ. ಅಕ್ಟೋಬರ್ 3 ರ ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮತ್ತು ದಸರಾ ಉದ್ಘಾಟನೆ ಮಾಡಲಾಗುತ್ತದೆ. ಅಕ್ಟೋಬರ್ 12 ರ ಮಧ್ಯಾಹ್ನ 12 ಗಂಟೆ 10 ನಿಮಿಷಕ್ಕೆ ಜಂಬೂ ಸವಾರಿ ಆರಂಭಗೊಳ್ಳಲಿದೆ ಎಂದರು.

ಕಳೆದ ವರ್ಷ ದಸರೆಗೆ 30 ಕೋಟಿ ಖರ್ಚಾಗಿತ್ತು.ಈ ಸಲ ಇನ್ನಷ್ಟು ಹೆಚ್ಚು ಹಣ ಒದಗಿಸುವ ಇಂಗಿತ ವ್ಯಕ್ತ ಪಡಿಸಲಾಗಿತ್ತು ಎಂದರು

ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Previous Post

ಕಾರ್ಕಳ :ಪೇಸ್ ಬುಕ್ ಗೆಳತಿಯಿಂದ ಮಹಿಳೆಗೆ ಲಕ್ಷಾಂತರ ರೂಪಾಯಿ  ವಂಚನೆ : ಪ್ರಕರಣ ದಾಖಲು..!!

Next Post

ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಿ. ವಿ. ಆನಂದ ಸಾಲಿಗ್ರಾಮ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಿ. ವಿ. ಆನಂದ ಸಾಲಿಗ್ರಾಮ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News