Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್‌, ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂ ಕೋರ್ಟ್..!!

Dhrishya News by Dhrishya News
13/08/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ನವದೆಹಲಿ: 13 ಆಗಸ್ಟ್ :ಪತಂಜಲಿ ಆಯುರ್ವೇದ ಉತ್ಪನ್ನಗಳಿಗೆ ಸಂಬಂಧಿಸಿದಂತೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಕ್ಷಮೆಯಾಚಿಸಿರುವ ಯೋಗ ಗುರು ಬಾಬಾ ರಾಮ್‌ ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಕೈಬಿಟ್ಟಿರುವುದಾಗಿ ಸುಪ್ರೀಂಕೋರ್ಟ್‌ ಮಂಗಳವಾರ (ಆಗಸ್ಟ್‌ 13) ಆದೇಶ ನೀಡಿದೆ.

ನ್ಯಾಯಾಂಗ ನಿಂದನೆ ಕೈಬಿಟ್ಟಿರುವ ಸುಪ್ರೀಂಕೋರ್ಟ್‌, ಒಂದು ವೇಳೆ ಆದೇಶ ಉಲ್ಲಂಘಿಸಿ ಯಾವುದೇ ನಿರ್ಧಾರ ಕೈಗೊಂಡರೇ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನ್ಯಾಯಾಂಗ ನಿಂದನೆ ಕುರಿತು ಮೇ 14ರಂದು ಸುಪ್ರೀಂಕೋರ್ಟ್‌ ಪೀಠದ ಜಸ್ಟೀಸ್‌ ಹಿಮಾ ಕೊಹ್ಲಿ ಮತ್ತು ಜಸ್ಟೀಸ್‌ ಅಸಾದುದ್ದೀನ್‌ ಅಮಾನುಲ್ಲಾ ಆದೇಶವನ್ನು ಕಾಯ್ದಿರಿಸಿದ್ದರು.

ಆಧುನಿಕ ವೈದ್ಯ ಪದ್ಧತಿ ಮತ್ತು ಕೋವಿಡ್‌ ಲಸಿಕೆ ವಿರುದ್ಧ ಪತಂಜಲಿ ಆಕ್ಷೇಪಾರ್ಹ ಪ್ರಚಾರ ಕೈಗೊಂಡಿತ್ತು. ಇದರ ವಿರುದ್ಧ ಇಂಡಿಯನ್‌ ಮೆಡಿಕಲ್‌ ಅಸೋಸಿಯೇಶನ್‌ (IMA) ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

2023ರ ನವೆಂಬರ್‌ ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ಬಾಬಾ ರಾಮ್‌ ದೇವ್‌ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಇಂತಹ ಜಾಹೀರಾತು ನೀಡುವುದನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದರು.

Previous Post

ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಿ. ವಿ. ಆನಂದ ಸಾಲಿಗ್ರಾಮ ಆಯ್ಕೆ..!!

Next Post

ಶಿವಮೊಗ್ಗ : ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿವಮೊಗ್ಗ : ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026

Recent News

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved