Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಹಾಗೂ ಸಿಐಟಿಯು ಬ್ರಹ್ಮಾವರ ವಲಯ ಸಮಿತಿ ನೇತೃತ್ವದಲ್ಲಿ ತುಂಗಾ ನಾರಾಯಣ ಸಂಕೀರ್ಣದಲ್ಲಿ ನೂತನ ಗ್ರಂಥಾಲಯದ ಉದ್ಘಾಟನೆ..!!

Dhrishya News by Dhrishya News
13/08/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬ್ರಹ್ಮಾವರ: ಆಗಸ್ಟ್ 13:ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿ ಹಾಗೂ ಸಿಐಟಿಯು ಬ್ರಹ್ಮವರ ವಲಯ ಸಮಿತಿ ನೇತೃತ್ವದಲ್ಲಿ ಬ್ರಹ್ಮವರದ ತುಂಗಾ ನಾರಾಯಣ ಸಂಕೀರ್ಣ ದಲ್ಲಿ ನೂತನ ಗ್ರಂಥಾಲಯವನ್ನು ಅಧಿಕೃತವಾಗಿ ತೆರೆಯಲಾಯಿತು.

ಗ್ರಂಥಾಲಯ ಉದ್ಘಾಟನೆಯನ್ನು ದಿವಂಗತ. ಜಿ.ಭಾಸ್ಕರ ಮಯ್ಯ ರವರ ಧರ್ಮ ಪತ್ನಿ ಶ್ರೀಮತಿ ಕಮಲ ಮಯ್ಯ(ನಿವೃತ್ತ ಶಿಕ್ಷಕಿ) ರಿಬ್ಬನ್ ಕಟ್ ಮಾಡುವುದರ ಮೂಲಕ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ವೈ.ರವೀಂದ್ರ ರಾವ್(ನಿವೃತ್ತ ಪ್ರಾಂಶುಪಾಲರು,ಎಸ್ .ಎಮ್ .ಎಸ್ ಕಾಲೇಜು ಬ್ರಹ್ಮವಾರ. ಜಿ.ಬಾಲಕೃಷ್ಣ ಶೆಟ್ಟಿ ನಿವೃತ್ತ ಪ್ರಾಂಶುಪಾಲರ(ಬಿ.ಡಿ.ಶೆಟ್ಟಿ ಕಾಲೇಜು ಆಫ್ ಬಿಸಿನೆಸ್‌ ಮ್ಯಾನೆಜ್‌ಮೆಂಟ್‌ ಮಾಬುಕಾಳ. ಕಾಮ್ರೇಡ್ ವಿಠ್ಠಲ ಪೂಜಾರಿ ಯವರ ಧರ್ಮ ಪತ್ನಿ ಪ್ರೇಮಾ ಉಪಸ್ಥಿತರಿದ್ದರು. ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ರಾದ ಬಾಲಕೃಷ್ಣ ಶೆಟ್ಟಿ ಗಂಥಾಲಯ ಬಗ್ಗೆ ಪ್ರಸ್ತಾವಿಕ ವಾಗಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಸಿಐಟಿಯು ಜಿಲ್ಲಾ ಕೋಶಾಧಿಕಾರಿ ಶಶಿಧರ ಗೋಲ್ಲ ವಹಿಸಿದ್ದರು. ಕಾರ್ಯಕ್ರಮ ನಿರೂಪಣೆ ಹಾಗೂ ಸ್ವಾಗತವನ್ನು ಸಿಐಟಿಯು ಬ್ರಹ್ಮವರ ವಲಯ ಸಮಿತಿ ಸಹಾಸಂಚಾಲಕಾರಾದ ಸುಭಾಷ್ ನಾಯಕ್ ಮಾಡಿದರು ಬ್ರಹ್ಮವರ ವಲಯ ಸಂಚಾಲಕರಾದ ರಾಮಕಾರ್ಕಡ ಧನ್ಯವಾದ ನೀಡಿದರು

ಸಭೆಯಲ್ಲಿ ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್,ಸದಾಶಿವ ಪೂಜಾರಿ,ಮುರಳಿ,ಸೈಯಾದ್,ಉದಯಪೂಜಾರಿ,ರಮೇಶ್ ಪೂಜಾರಿ,ಶ್ರೀ ಧರಶೆಟ್ಟಿಸುಬ್ರಮಣ್ಯ ಶೆಟ್ಟಿ, ಲಕ್ಷ್ಮಣ ಶೆಟ್ಟಿ ಹಾಗೂ ಜಿ.ಭಾಸ್ಕರ ಮಯ್ಯ ರವರ ಮಗ ಪ್ರಜ್ಞಾನ ವೈಶಂಪಾಯನ ಉಪಸ್ಥಿತರಿದ್ದರು.

Previous Post

ಆಗಸ್ಟ್ 18 ರಂದು ರೂಪಕಲಾ ಆಳ್ವರಿಗೆ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ..!!

Next Post

ಶ್ರೀ ಕೃಷ್ಣ ಮಾಸೋತ್ಸವದ ಪ್ರಯುಕ್ತ ಭಂಡಾರ ಕೇರಿ ಶ್ರೀಗಳಿಂದ ಗೀತಾ ಪ್ರವಚನ ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕೃಷ್ಣ ಮಾಸೋತ್ಸವದ ಪ್ರಯುಕ್ತ ಭಂಡಾರ ಕೇರಿ ಶ್ರೀಗಳಿಂದ ಗೀತಾ ಪ್ರವಚನ ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News