Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:ಗೀತಾಮಂದಿರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ..!!

Dhrishya News by Dhrishya News
15/08/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ:ಆಗಸ್ಟ್ 15: ಶ್ರೀ ಕೃಷ್ಣ ಮಠದ ಗೀತಾಮಂದಿರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧ್ವಜಾರೋಹಣವನ್ನು ನೆರವೇರಿಸಿದರು.

ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಸುಗುಣ ಶಾಲೆಯ ಮಕ್ಕಳಿಂದ ದೇಶಭಕ್ತಿ ಗಾಯನ ಕಾರ್ಯಕ್ರಮ ನಡೆಯಿತು. ಶ್ರೀ ಕೃಷ್ಣ ಮಠದ ಭಕ್ತರು, ಪುತ್ತಿಗೆ ಮಠದ ದಿವಾನರು, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಪುತ್ತಿಗೆ ಹಿರಿಯ ಶ್ರೀಪಾದರು ಸ್ವಾಂತಂತ್ರ್ಯ ದಿನದ ಬಗ್ಗೆ ಶುಭಾಶೀರ್ವಾದ ನೀಡಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಂಘ ಸಂಸ್ಥೆಯ ಸುಮಾರು ಹನ್ನೆರಡು ಸಾವಿರ ಸಿಹಿ ವಿತರಿಸಲಾಯಿತು.

Previous Post

ಸ್ಮರಣಿಕಾದಲ್ಲಿ ವಾರ್ಷಿಕೋತ್ಸವ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಹಾಗೂ ಗಿಫ್ಟ್ ವಸ್ತುಗಳ ಬಿಡುಗಡೆ ಕಾರ್ಯಕ್ರಮ..!!

Next Post

ಮಣಿಪಾಲ :ಎಂಐಟಿ, ಮಾಹೆ ವತಿಯಿಂದ 78 ನೆಯ ಸ್ವಾತಂತ್ರ್ಯೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ :ಎಂಐಟಿ, ಮಾಹೆ ವತಿಯಿಂದ 78 ನೆಯ ಸ್ವಾತಂತ್ರ್ಯೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News