Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉನ್ನತಿ ತಂಡದ ಮೂರನೇ ವಾರ್ಷಿಕ ಸಂಭ್ರಮ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ – ವಿದ್ಯಾರ್ಥಿ ವೇತನ ವಿತರಣೆ..!!

Dhrishya News by Dhrishya News
16/08/2024
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಕಾರ್ಕಳ :ಆಗಸ್ಟ್ 16: ಉನ್ನತಿ ತಂಡದ ಮೂರನೇ ವರ್ಷದ ವಾರ್ಷಿಕ ಸಂಭ್ರಮ ಆ. 15ರಂದು ಕುಕ್ಕುಜೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಉನ್ನತಿ ತಂಡಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಾರಂಭಗೊಂಡ ಉನ್ನತಿ‌ ತಂಡ ಪ್ರತಿ ವರ್ಷ ಕಾರ್ಕಳ ತಾಲೂಕಿನ ಯಾವುದಾದರೂ ಒಂದು ಗ್ರಾಮೀಣ ಭಾಗದ ಸರಕಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿ, ಸ್ಥಳೀಯ ಸಾಧಕರನ್ನು ಗುರುತಿಸಿ ಅವರನ್ನು ಗೌರವಿಸುವುದರೊಂದಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹ ನೀಡುತ್ತಾ ಬಂದಿರುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಕೇಶ್ ಹೆಗ್ಡೆಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಸುಧ ಶೆಟ್ಟಿ ಮಾತನಾಡಿ, ತಮ್ಮೊಂದಿಗೆ ಸಮಾಜವನ್ನು ಮುನ್ನಡೆಸಬೇಕೆಂಬ ಉನ್ನತಿ ತಂಡದ ಕಾರ್ಯವೈಖರಿ ಸಮಾಜದಲ್ಲಿ‌ ಅಭಿನಂದನಾರ್ಹ ಎಂದು ಹರ್ಷ ವ್ಯಕ್ತಪಡಿಸಿದರು. 

ದಯಾನಂದ ಹೆಗ್ಡೆ ಸಂದರ್ಭೋಚಿತವಾಗಿ ಮಾತನಾಡಿದರು. 

ಸನ್ಮಾನ‌ – ವಿದ್ಯಾರ್ಥಿವೇತನ ವಿತರಣೆ

ವಿವಿಧ ಕ್ಷೇತ್ರದಲ್ಲಿ ಸಾಧನೆ್ಐದ ಸ್ಥಳೀಯ 8 ಸಾಧಕರನ್ನು ಸನ್ಮಾನಿಸಲಾಯಿತುಮ. ಕುಕ್ಕುಜೆ ಶಾಲೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ 11 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಇದೇ ಸಂದರ್ಭ ತಾಲೂಕಿನ 10 ಪ್ರತಿಭಾನ್ವಿತ ವಿದ್ಯಾರ್ಥಿಗಳ ಈ ವರ್ಷದ ಶೈಕ್ಷಣಿಕ ‌ವೆಚ್ಚವನ್ನು ತಂಡ ವಹಿಸಿಕೊಂಡಿತು. 

ಕಾರ್ಯಕ್ರಮದಲ್ಲಿ ಉನ್ನತಿ ತಂಡದ ಪ್ರಜ್ವಲ್ ಹಾಗೂ ಶ್ರೇಯ ಉಪಸ್ಥಿತರಿದ್ದರು. ಕೌಶಿಕ್ ಅಮೀನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲಾವಣ್ಯ ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿ, ಶ್ರೇಯ ಪೂಜಾರಿಯವರು ವಂದಿಸಿದರು.

Previous Post

ಉಡುಪಿ :ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ  Executive Launge ಉದ್ಘಾಟನೆ..!!

Next Post

ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ​  ಬೆಸ್ಟ್ ಆ್ಯಕ್ಟರ್‌ ನ್ಯಾಷನಲ್​ ಅವಾರ್ಡ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ​  ಬೆಸ್ಟ್ ಆ್ಯಕ್ಟರ್‌ ನ್ಯಾಷನಲ್​ ಅವಾರ್ಡ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News