Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ​  ಬೆಸ್ಟ್ ಆ್ಯಕ್ಟರ್‌ ನ್ಯಾಷನಲ್​ ಅವಾರ್ಡ್..!!

Dhrishya News by Dhrishya News
16/08/2024
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ನವದೆಹಲಿ :ಆಗಸ್ಟ್ 16:ಇಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇಂದು ಪ್ರಕಟಲಾದಂತ ಪ್ರಶಸ್ತಿಗಳ ಪಟ್ಟಿಯಲ್ಲಿ ಕನ್ನಡ ಚಲನಚಿತ್ರಗಳದ್ದೇ ದರ್ಬಾರ್ ಹೆಚ್ಚಾಗಿದೆ. ಬರೋಬ್ಬರಿ 6 ಪ್ರಶಸ್ತಿಗಳನ್ನು ಕನ್ನಡ ಚಲನಚಿತ್ರಗಳು ತಮ್ಮದಾಗಿಸಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

ಇನ್ನು ಪ್ರಶಸ್ತಿ ಬಂದಿರುವ ಕುರಿತು ನಟ ನಿರ್ದೇಶಕ ರಿಷಬ್ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಶಸ್ತಿ ಘೋಷಣೆ ಮಾಡುವಾಗಲೇ ಪ್ರಶಸ್ತಿ ಬಂದಿರುವುದು ಗೊತ್ತಾಗಿದೆ. ಸಿನಿಮಾವನ್ನು ಜನ ನೋಡಿ ಮೆಚ್ಚುವುದು ಮುಖ್ಯವಾಗಿದೆ. ನಮ್ಮ ಸಿನಿಮಾ ತಂಡಕ್ಕೂ ಅಭಿನಂದನೆ ಹೇಳುತ್ತೇನೆ. ಕಾಂತಾರ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿಯಾಗಿದೆ. ಈ ಒಂದು ಪ್ರಶಸ್ತಿಯನ್ನು ನಾನು ದೈವಕ್ಕೆ ಅರ್ಪಿಸುತ್ತಿದ್ದೇನೆ ಎಂದು ತಿಳಿಸಿದರು.

ಇಡೀ ಚಿತ್ರತಂಡಕ್ಕೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೇ. ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ನನ್ನ ಪತ್ನಿಗೂ ಕೂಡ ಧನ್ಯವಾದ ಹೇಳುತ್ತೇನೆ. ಸಿನಿಮಾವನ್ನು ಜನ ನೋಡಿ ಮೆಚ್ಚುವುದು ಮುಖ್ಯವಾಗಿದೆ. ತುಂಬಾ ಜನ ಕರೆ ಮಾಡಿ ನನಗೆ ಶುಭಾಶಯ ತಿಳಿಸಿದ್ದಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು.

ಇನ್ನು ಕನ್ನಡದ ಕಾಂತಾರ ಸಿನಿಮಾಗೆ ಎರಡು ಪ್ರಶಸ್ತಿ ಲಭಿಸಿದ್ದು, ಒಂದು ಕಾಂತಾರ ಸಿನಿಮಾ ನಟನೆಗಾಗಿ ನಟ ರಿಶಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಇನ್ನೊಂದು ಅತ್ಯುತ್ತಮ ಮನರಂಜನಾ ಸಿನಿಮಾ ಪ್ರಶಸ್ತಿ ಕೂಡ ಕಾಂತಾರ ಸಿನಿಮಾ ಪಾಲಾಗಿದೆ. ಇನ್ನು ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಕೂಡ ಕನ್ನಡಿಗರ ಪಾಲಾಗಿದ್ದು, ಕೆಜೆಎಫ್‍ಪ್ರಶಸ್ತಿ ಲಭಿಸಿದೆ.

Previous Post

ಉನ್ನತಿ ತಂಡದ ಮೂರನೇ ವಾರ್ಷಿಕ ಸಂಭ್ರಮ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ – ವಿದ್ಯಾರ್ಥಿ ವೇತನ ವಿತರಣೆ..!!

Next Post

ಇಂದು ಕರ್ನಾಟಕದಾದ್ಯಂತ ವೈದ್ಯರ ಪ್ರತಿಭಟನೆ : ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲ ಓಪಿಡಿ ಸೇವೆ ಬಂದ್ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು ಕರ್ನಾಟಕದಾದ್ಯಂತ ವೈದ್ಯರ ಪ್ರತಿಭಟನೆ : ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲ ಓಪಿಡಿ ಸೇವೆ ಬಂದ್ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News