Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದು ಕರ್ನಾಟಕದಾದ್ಯಂತ ವೈದ್ಯರ ಪ್ರತಿಭಟನೆ : ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲ ಓಪಿಡಿ ಸೇವೆ ಬಂದ್ ..!!

Dhrishya News by Dhrishya News
17/08/2024
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಬೆಂಗಳೂರು: ಆಗಸ್ಟ್​ 17: ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು (ಆಗಸ್ಟ್ 17) ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ಕೊಟ್ಟಿದೆ.

ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಷನ್​​​ಗಳು ಬೆಂಬಲ ಕೊಟ್ಟಿದ್ದು, ಇಂದು (ಶನಿವಾರ) ಕರ್ನಾಟಕದಲ್ಲಿ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಲಿದೆ. ಅಂದರೆ 24 ಗಂಟೆಗಳ ಕಾಲ ಓಪಿಡಿ ಸೇವೆ ಸ್ಥಗಿತವಾಗಲಿದೆ. ಇದರಿಂದ ಮಕ್ಕಳು, ವಯಸ್ಸಾದವರಿಗೂ ಓಪಿಡಿ ಸೇವೆ ಇರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿಬೇಕಾಗಿದೆ.

ಮುಷ್ಕರಕ್ಕೆ ಯಾರೆಲ್ಲ ಬೆಂಬಲ..!

IMA ವ್ಯಾಪ್ತಿಯ ವೈದ್ಯರ ಬೆಂಬಲ

ಫನಾ ಬೆಂಬಲ ಖಾಸಗಿ ಆಸ್ಪತ್ರೆಗಳ ಒಕ್ಕೂಟ

ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಷನ್

ಮಕ್ಕಳ ವೈದ್ಯರ ಅಸೋಸಿಯೇಷನ್

ಅರ್ಥೋಪಿಟಿಕ್ ಅಸೋಸಿಯೇಷನ್

ಮೆಡಿಕಲ್ ಕಾಲೇಜ್ ವೈದ್ಯರ ಅಸೋಸಿಯೇಷನ್

 ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ

ಕೊಲ್ಕತ್ತಾದ ಮೃತ ವೈದ್ಯೆಯ ಸಾವಿಗೆ ನ್ಯಾಯ ಒದಗಿಸಬೇಕು. ಹಿಂಸಾಚಾರದ ವಿರುದ್ಧ ವೈದ್ಯರಿಗೆ ರಕ್ಷಣೆ ಒದಗಿಸಬೇಕು. ಆಸ್ಪತ್ರೆಗಳನ್ನು ಸೇಫ್ ಝೋನ್ ಎಂದು ಘೋಷಿಸಲು IMA ಆಗ್ರಹಿಸಿದೆ. ಫೆಡರೇಷನ್ ಆಫ್ ರೆಸಿಡೆಂಟ್ ಡಾಕ್ಟರ್ ಅಸೋಸಿಯೇಷನ್ ಈಗಾಗಲೇ ತೀವ್ರ ಹೋರಾಟ ನಡೆಸುತ್ತಿದೆ 

ಕೇವಲ ಮಲ್ಟಿಸ್ಪೆಷಾಲಿಟಿ, ನರ್ಸಿಂಗ್ ಹೋಂ, ಆಸ್ಪತ್ರೆಗಳು ಮಾತ್ರ ಬಂದ್ ಆಗುತ್ತಿಲ್ಲ, ಇದರ ಜೊತೆಗೆ ಕ್ಲಿನಿಕ್ ವೈದ್ಯರು ಕೂಡಾ ಮುಷ್ಕರಕ್ಕೆ ಬೆಂಬಲ ನೀಡುತ್ತಿದ್ದು, ಇಂದು ಸಣ್ಣ ಪುಟ್ಟ ಖಾಯಿಲೆ ಎಂದು ಕ್ಲಿನಿಕ್‌ಗೆ ಹೋಗೋಣ ಅಂದ್ಕೊಂಡ್ರೆ ಆ ಸೇವೆ ಕೂಡ ಸಿಗೋದಿಲ್ಲ. ಯಾಕೆಂದ್ರೆ ಕ್ಲಿನಿಕ್‌ಗಳು ಬಂದ್ ಇರಲಿವೆ. ಇನ್ನೂ ವೈದ್ಯರ ಪ್ರತಿಭಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಪರೋಕ್ಷವಾಗಿ ಬೆಂಬಲಿಸಿದ್ದಾರೆ. 

ಪ್ರತಿಭಟನೆ ಉದ್ದೇಶ ಸರಿ ಇದೆ‌. ಅವರ ಹಕ್ಕನ್ನ ಅವರು ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆ ಆಗದೇ ರೀತಿ ಪ್ರತಿಭಟನೆ ಮಾಡಲಿ ಎಂದಿದ್ದಾರೆ.

ಒಟ್ಟಿನಲ್ಲಿ ಇಂದು ಶನಿವಾರ ಕೊಲ್ಕತ್ತಾ ವೈದ್ಯೆಯ ಹತ್ಯೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದು, ರಾಜ್ಯ ಮತ್ತು ರಾಜಧಾನಿಯ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದ್ದು ಸಾರ್ವಜನಿಕರು ಎಚ್ಚರವಹಿಸಬೇಕಿದೆ.‌

Previous Post

ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ​  ಬೆಸ್ಟ್ ಆ್ಯಕ್ಟರ್‌ ನ್ಯಾಷನಲ್​ ಅವಾರ್ಡ್..!!

Next Post

ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಆ.19ರ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶ: ಕೆಇಎ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಆ.19ರ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶ: ಕೆಇಎ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026
ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

13/08/2026

Recent News