Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಆ.19ರ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶ: ಕೆಇಎ..!!

Dhrishya News by Dhrishya News
17/08/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಬೆಂಗಳೂರು: ಆಗಸ್ಟ್ 17: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ (Medical Courses) ಅರ್ಹರಾಗಿರುವ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಳ್ಳಲು ಮತ್ತು ಯುಜಿ ನೀಟ್ (NEET-UG) ರೋಲ್ ನಂಬರನ್ನು ನಮೂದಿಸಲು ಆ.16ರ ಬೆಳಗ್ಗೆ 6 ಗಂಟೆಯಿಂದ ಆ.19ರ ಬೆಳಗ್ಗೆ 10 ಗಂಟೆಯವರೆಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇದು ಅಂತಿಮ ಅವಕಾಶವಾಗಿದ್ದು, ಅರ್ಹರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ತಿಳಿಸಿದೆ.

ಇದುವರೆಗೂ ನೀಡಿದ್ದ ಅವಕಾಶಗಳನ್ನು ಬಳಸಿಕೊಳ್ಳದೇ ಇರುವವರು ಆನ್‌ಲೈನ್ ಮೂಲಕ ನೋಂದಾಯಿಸಿ, ಶುಲ್ಕವನ್ನು ಪಾವತಿಸಬಹುದು. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಜಾಲತಾಣವನ್ನು ನೋಡಬಹುದು ಎಂದು ಪ್ರಕಟಣೆ ಹೇಳಿದೆ

ಇದೇ ರೀತಿಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ನಡೆದಿರುವ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗದಿದ್ದ ಎನ್‌ಆರ್‌ಐ/ವಿದೇಶಿ ವಿದ್ಯಾರ್ಥಿಗಳು ಮತ್ತು ಬೆಂಗಳೂರಿನ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜಿನ ಕೆಟಗರಿ-2ರಿಂದ ಕೆಟಗರಿ-8ರ ವ್ಯಾಪ್ತಿಯ ವಿದ್ಯಾರ್ಥಿಗಳು ಆ.19ರ ಬೆಳಗ್ಗೆ 11 ಗಂಟೆಗೆ ಮೂಲ ಪ್ರಮಾಣಪತ್ರಗಳೊಂದಿಗೆ ಪ್ರಾಧಿಕಾರದ ಕಚೇರಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮಾಹಿತಿ ನೀಡಿದೆ.

Previous Post

ಇಂದು ಕರ್ನಾಟಕದಾದ್ಯಂತ ವೈದ್ಯರ ಪ್ರತಿಭಟನೆ : ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲ ಓಪಿಡಿ ಸೇವೆ ಬಂದ್ ..!!

Next Post

ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೈಕ್ರೋಸಾಫ್ಟ್‌ನಿಂದ ಮಾಹೆಯಲ್ಲಿ ಐದು ಅತ್ಯಾಧುನಿಕ ಎಐ ತಂತ್ರಜ್ಞಾನ ಲ್ಯಾಬ್‌ಗಳ ಸ್ಥಾಪನೆ

ಮೈಕ್ರೋಸಾಫ್ಟ್‌ನಿಂದ ಮಾಹೆಯಲ್ಲಿ ಐದು ಅತ್ಯಾಧುನಿಕ ಎಐ ತಂತ್ರಜ್ಞಾನ ಲ್ಯಾಬ್‌ಗಳ ಸ್ಥಾಪನೆ

13/08/2026
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026

Recent News