Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ರಾತ್ರಿ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಸಾವನ್ನಪ್ಪಿದ ಮಗ..!!

Dhrishya News by Dhrishya News
17/08/2024
in ಸುದ್ದಿಗಳು
0
0
SHARES
105
VIEWS
Share on FacebookShare on Twitter

ಉಡುಪಿ :ಆಗಸ್ಟ್ 17:ತಂದೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಗ ರಾತ್ರಿ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಸಾವನ್ನಪ್ಪಿದ  ಘಟನೆ ಶುಕ್ರವಾರ ನಿನ್ನೆ ಮಣಿಪಾಲ ದಲ್ಲಿ ನಡೆದಿದೆ 

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ನಿವಾಸಿ 32 ವರ್ಷದ ಗುರುರಾಜ್ ಮೃತ ವ್ಯಕ್ತಿ. ನಿನ್ನೆ ಅಣ್ಣನ ಸ್ನೇಹಿತನೊಂದಿಗೆ ತನ್ನ ತಂದೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ರಾತ್ರಿ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ.

ಗುರುರಾಜ್‌ ತನ್ನ ತಂದೆಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಗ್ಲಾಸ್ ಮುಚ್ಚಿ ಎಸಿ ಹಾಕಿ ಮಲಗಿದ್ದರು.

ಬೆಳಗಾಗುವಷ್ಟರಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ವರದಿ ಬಳಿಕವಷ್ಟೇ ತಿಳಿಯಲಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ..!!

Next Post

ಅಟಲ್ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಮಹಿಳೆ :ಕೂದಲು ಹಿಡಿದು ರಕ್ಷಣೆಗೆ ಮುಂದಾದ ಕ್ಯಾಬ್ ಚಾಲಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಟಲ್ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಮಹಿಳೆ :ಕೂದಲು ಹಿಡಿದು ರಕ್ಷಣೆಗೆ ಮುಂದಾದ ಕ್ಯಾಬ್ ಚಾಲಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News