Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಟಲ್ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಮಹಿಳೆ :ಕೂದಲು ಹಿಡಿದು ರಕ್ಷಣೆಗೆ ಮುಂದಾದ ಕ್ಯಾಬ್ ಚಾಲಕ..!!

Dhrishya News by Dhrishya News
17/08/2024
in ಸುದ್ದಿಗಳು
0
0
SHARES
67
VIEWS
Share on FacebookShare on Twitter

ಮುಂಬೈ: ಆಗಸ್ಟ್ 17:ಅಟಲ್ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಮಹಿಳೆಯನ್ನು ಕ್ಯಾಬ್ ಚಾಲಕ ಮತ್ತು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಸಮಯಪಜ್ಞೆಯಿಂದ ರಕ್ಷಿಸಿದ ಘಟನೆ ಶುಕ್ರವಾರ (ಆಗಸ್ಟ್ 16) ರಂದು ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್ (56 ವರ್ಷ) ಎಂದು ಗುರುತಿಸಲಾಗಿದ್ದು, ಈಕೆ ಮುಂಬೈನ ಈಶಾನ್ಯ ಭಾಗದಲ್ಲಿರುವ ಮುಲುಂಡ್‌ನ ಉಪನಗರ ನಿವಾಸಿಯಾಗಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಸಂಜೆ ಬಾಡಿಗೆ ಕಾರು ಗೊತ್ತುಪಡಿಸಿ ಅಟಲ್ ಸೇತುವೆ ಮಧ್ಯೆ ಕಾರು ನಿಲ್ಲಿಸಿ ಸೇತುವೆಯ ತಡೆಗೋಡೆ ಹತ್ತಿದ ಮಹಿಳೆ ಹಾರಲು ಯತ್ನಿಸಿದ್ದಾರೆ ಈ ವೇಳೆ ಸಮಯಪ್ರಜ್ಞೆ ಮೆರೆದ ಕಾರು ಚಾಲಕ ಮಹಿಳೆಯ ಕೂದಲು ಹಿಡಿದು ರಕ್ಷಣೆಗೆ ಮುಂದಾಗಿದ್ದಾರೆ ಅದೇ ಸಮಯಕ್ಕೆ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಂಚಾರಿ ಪೊಲೀಸರು ಕೂಡಲೇ ಮಹಿಳೆಯ ರಕ್ಷಣೆಗೆ ಕೈಜೋಡಿಸಿದ್ದಾರೆ, ಕೆಲ ಹೊತ್ತು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ಮೇಲಕ್ಕೆ ಎತ್ತಿ ರಕ್ಷಣೆ ಮಾಡಿದ್ದಾರೆ.

ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಕಾರು ಚಾಲಕನ ಸಮಯಪ್ರಜ್ಞೆಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Previous Post

ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ರಾತ್ರಿ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಸಾವನ್ನಪ್ಪಿದ ಮಗ..!!

Next Post

ಮಾಹೆಯಿಂದ ದೇಶವಿಭಜನೆಯ ಕರಾಳತೆಯ ಸ್ಮೃತಿ ದಿನಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯಿಂದ ದೇಶವಿಭಜನೆಯ ಕರಾಳತೆಯ ಸ್ಮೃತಿ ದಿನಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News