Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯಿಂದ ದೇಶವಿಭಜನೆಯ ಕರಾಳತೆಯ ಸ್ಮೃತಿ ದಿನಾಚರಣೆ..!!

Dhrishya News by Dhrishya News
17/08/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಮಣಿಪಾಲ, ಆಗಸ್ಟ್‌ 17 – ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ವಿದ್ಯಾರ್ಥಿ ವ್ಯವಹಾರ ವಿಭಾಗ [ಡಿಪಾರ್ಟ್‌ಮೆಂಟ್‌ ಆಫ್‌ ಸ್ಟೂಡೆಂಟ್‌ ಅಫೇರ್ಸ್‌] ವು ಇತ್ತೀಚೆಗೆ ದೇಶವಿಭಜನೆಯ ಕರಾಳತೆಯನ್ನು ನೆನಪಿಸುವ ದಿನವನ್ನು ಆಚರಿಸಿತು. 

ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್‌. ಎಸ್‌. ಬಲ್ಲಾಳ್‌ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ದೇಶವಿಭಜನೆಯ ಸಂದರ್ಭದಲ್ಲಾದ ದುರಂತ ಘಟನೆಗಳನ್ನು ನೆನಪಿಸಿಕೊಳ್ಳಬೇಕಾದ ಔಚಿತ್ಯದ ಕುರಿತು ಮಾತನಾಡಿದರು. 

ಮಾಹೆಯ ಉಪಕುಲಪತಿಗಳಾದ ಲೆ. ಜ. [ಡಾ.] ಎಂ. ಡಿ. ವೆಂಕಟೇಶ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ಅವರು ತಮ್ಮ ಭಾಷಣದಲ್ಲಿ ದೇಶವಿಭಜನೆಯ ಘಟನೆಯು ಭಾರತದ ಚರಿತ್ರೆಯನ್ನು ಹೇಗೆ ಪ್ರಭಾವಿಸಿತು ಎಂಬುದರ ಬಗ್ಗೆ ಮಾತನಾಡಿದರು. 

ಆವರಣ ಸುರಕ್ಷಾ ವಿಭಾಗದ ಮುಖ್ಯಸ್ಥ [ಹೆಡ್‌ ಆಫ್‌ ಕ್ಯಾಂಪಸ್‌ ಸೇಫ್ಟಿ] ಕರ್ನಲ್‌ ವಿಜಯ ಭಾಸ್ಕರ ರೆಡ್ಡಿ ಅವರು ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ದೇಶವಿಭಜನೆಯಂಥ ಕರಾಳ ಘಟನೆಗಳು ಮತ್ತೆ ಮರುಕಳಿಸಿದಂತೆ ನೋಡಿಕೊಳ್ಳಬೇಕಾದ ಆವಶ್ಯಕತೆಯ ಕುರಿತು ಮಾತನಾಡಿದರು.

ಸ್ಟೂಡೆಂಟ್ಸ್‌ ಅಫೇರ್ಸ್‌ ವಿಭಾಗದ ನಿರ್ದೇಶಕರಾದ ಡಾ. ಗೀತಾ ಮಯ್ಯ ಅವರು ಆರಂಭದಲ್ಲಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಿಯಾ ಸೆಗಲ್‌ ಕಾರ್ಯಕ್ರಮ ನಿರೂಪಿಸಿದರು. ಎಂಐಟಿಯ ಕಲಾಕ್ರಿಯ ಕ್ಲಬ್‌ ಮತ್ತು ಮಾಹೆಯ ವಿದ್ಯಾರ್ಥಿವೃಂದವವರಿಂದ ಸಾಂಸ್ಕೃತಿಕ ಪ್ರದರ್ಶನಗಳು ಜರಗಿದವು. ಡಾ. ಅರವಿಂದ ಕುಮಾರ್‌ ಪಾಂಡೆ ಧನ್ಯವಾದ ಸಮರ್ಪಿಸಿದರು.  

ದೇಶವಿಭಜನೆಯ ಕರಾಳತೆಯನ್ನು ಬಿಂಬಿಸುವ ವಸ್ತುಪ್ರದರ್ಶನವು ಆಯೋಜನೆಗೊಂಡಿದ್ದು ಇದು ಅಂದಿನ ಚಾರಿತ್ರಿಕ ಘಟನೆಯಲ್ಲಿ ಜನರು ಸಂಕಷ್ಟವನ್ನು ಅನುಭವಿಸಿದ ದಿನಗಳನ್ನು ನೆನಪುಮಾಡಿಕೊಟ್ಟಿತು. ಮಾಹೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕರು, ಸಿಬಂದಿಗಳು, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

Previous Post

ಅಟಲ್ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಮಹಿಳೆ :ಕೂದಲು ಹಿಡಿದು ರಕ್ಷಣೆಗೆ ಮುಂದಾದ ಕ್ಯಾಬ್ ಚಾಲಕ..!!

Next Post

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಆ.20ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಆ.20ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News