Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಆ.20ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ..!!

Dhrishya News by Dhrishya News
17/08/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ :ಆಗಸ್ಟ್ 17:ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 170ನೇ ಜನ್ಮ ದಿನಾಚರಣೆಯು ಆ.20 ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಭಜನಾ ಸೇವೆಯೊಂದಿಗೆ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜರಗಲಿದೆ ಎಂದು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಮಧ್ಯಾಹ್ನ ಗಂಟೆ 12.00ಕ್ಕೆ ಮಹಾ ಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಉತ್ತಮ ಅಂಕ ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಮಾಹೆಯಿಂದ ದೇಶವಿಭಜನೆಯ ಕರಾಳತೆಯ ಸ್ಮೃತಿ ದಿನಾಚರಣೆ..!!

Next Post

ರಾಷ್ಟ್ರೀಯ ಮಟ್ಟದ ಭರತನಾಟ್ಯ ವರ್ಣ ಸ್ಪರ್ಧೆ”ಯಲ್ಲಿ ಉಡುಪಿಯ ಪಿ ಜಿ ಪನ್ನಗಾ ರಾವ್ ಸೀನಿಯರ್’ನಲ್ಲಿ ಪ್ರಥಮ ಹಾಗೂ ಸಾನ್ವಿ ರಾಜೇಶ್ ಜೂನಿಯರ್’ನಲ್ಲಿ ತೃತೀಯ ಸ್ಥಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಷ್ಟ್ರೀಯ ಮಟ್ಟದ ಭರತನಾಟ್ಯ ವರ್ಣ ಸ್ಪರ್ಧೆ”ಯಲ್ಲಿ ಉಡುಪಿಯ ಪಿ ಜಿ ಪನ್ನಗಾ ರಾವ್ ಸೀನಿಯರ್’ನಲ್ಲಿ ಪ್ರಥಮ ಹಾಗೂ ಸಾನ್ವಿ ರಾಜೇಶ್ ಜೂನಿಯರ್’ನಲ್ಲಿ ತೃತೀಯ ಸ್ಥಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News