Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಶೋಕ್‌ರಾಜ್‌ ಕಾಡಬೆಟ್ಟು ಹುಲಿವೇಷ ತಂಡಕ್ಕೆ 30 ವರ್ಷಗಳ ಸಂಭ್ರಮ..!!

Dhrishya News by Dhrishya News
18/08/2024
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಉಡುಪಿ :ಆಗಸ್ಟ್, 18: ಹುಲಿವೇಷ ಕಲಾವಿದರಾದ ಅಶೋಕ್‌ರಾಜ್‌ ಕಾಡಬೆಟ್ಟು ಉಡುಪಿ‌ಯ ಲ್ಲಿ ಹುಲಿವೇಷ ತಂಡವನ್ನು ಕಟ್ಟಿದ್ದು 30 ವರ್ಷಗಳ ಸವಿ ನೆನಪಿಗಾಗಿ ಈ ಬಾರಿ ಉಡುಪಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಈ ತಂಡದ 40 ಹುಲಿವೇಷ ಧಾರಿಗಳು, 10 ತಾಸೆ, 2 ಡೊಳ್ಳು, 5 ವಾದ್ಯ ಗಳೊಂದಿಗೆ ಅದ್ದೂ ರಿಯಾಗಿ ಹೊರಟು ಶ್ರೀಕೃಷ್ಣ ಲೀಲೋತ್ಸವಕ್ಕೆ ಮೆರುಗು ನೀಡಲು ಸಂಭ್ರಮಿಸಲಿದೆ 

ಈ ಬಾರಿಗೆ ಅಶೋಕ್‌ರಾಜ್‌ ಕಾಡಬೆಟ್ಟು ನಿಧನ ಹೊಂದಿದ ಕಾರಣ, ಅವರ ತಂಡದ ಸಂಪೂರ್ಣ ಜವಾಬ್ದಾರಿ ಅಶೋಕ್‌ರಾಜ್‌ ಅವರ ಮಕ್ಕಳಾದ ಸುಷ್ಮಾ ರಾಜ್‌ ಕಾಡಬೆಟ್ಟು ಹಾಗೂ ಪ್ರೀತಿ ರಾಜ್‌, ಹಾಗು ಸಹೋದರರು ಹಾಗೂ ಅವರ ಗೆಳೆಯರ ಸಹಕಾರದೊಂದಿಗೆ ಅಶೋಕ್‌ರಾಜ್‌ ಬಳಗ ಮುನ್ನಡೆಯಲಿದೆ.

ಸಾಂಪ್ರದಾಯಿಕ ಕಲೆಯಾಗಿರುವ ಹುಲಿವೇಷವನ್ನು ಉಳಿಸಬೇಕೆಂಬ ತಂದೆಯ ಕನಸು ಮತ್ತು ಅವರ ಹೆಸರನ್ನು ಶಾಶ್ವತವಾಗಿ ಉಳಿಸಬೇಕೆಂಬ ಉದ್ದೇಶದಿಂದ ಅಶೋಕ್‌ರಾಜ್‌ ಬಳಗಕ್ಕೆ 30 ವರ್ಷ ತುಂಬಿರಿರುವ ಸಂದರ್ಭದಲ್ಲಿ, ಅವರನ್ನು ನೆನಪಿನಲ್ಲಿ ಇಟ್ಟುಕೊಂಡು ತಂಡವನ್ನು ಮುನ್ನಡೆಸಿ ಕೊಂಡು ಹೋಗಲು ನಾವು ಪ್ರಯತ್ನಿಸುತ್ತೇವೆ ಎಂದು ಪುತ್ರಿಯರು ತಿಳಿಸಿದ್ದಾರೆ.

ನಮ್ಮ ತಂಡ 30ರ ಆಸುಪಾಸಿನ ಯುವಕರ ತಂಡವಾಗಿದ್ದು, ಆ. 25ರ ಮಧ್ಯಾಹ್ನ 3 ಗಂಟೆಗೆ ಜಡೆಮೆರವಣಿಗೆಯೊಂದಿಗೆ, ಸಂಜೆ 6 ಗಂಟೆಗೆ ಲೋಭಾನ ಸೇವೆ, ಆಗಸ್ಟ್ 26 ಮತ್ತು 27, ಎರಡು ದಿನ, ಉಡುಪಿಯ ಸುತ್ತಮುತ್ತ ಹುಲಿವೇಷ ಪ್ರದರ್ಶನವನ್ನು ನೀಡಲಿದ್ದಾರೆ.

Previous Post

ಕುಸ್ತಿ ಪಂದ್ಯಾಟ : ಎಸ್ ‌ವಿ ಟಿ ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ..!!

Next Post

ಅಂಡರ್-19 ಮಹಿಳಾ ಟಿ20 ವಿಶ್ವಕಪ್ 2025: ವೇಳಾಪಟ್ಟಿ ಪ್ರಕಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂಡರ್-19 ಮಹಿಳಾ ಟಿ20 ವಿಶ್ವಕಪ್ 2025: ವೇಳಾಪಟ್ಟಿ ಪ್ರಕಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News