Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಂಡರ್-19 ಮಹಿಳಾ ಟಿ20 ವಿಶ್ವಕಪ್ 2025: ವೇಳಾಪಟ್ಟಿ ಪ್ರಕಟ..!!

Dhrishya News by Dhrishya News
18/08/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ನವದೆಹಲಿ :ಆಗಸ್ಟ್ 18:2025 ರಲ್ಲಿ ನಡೆಯಲ್ಲಿರುವ ಅಂಡರ್-19 ಮಹಿಳಾ ವಿಶ್ವಕಪ್‌ನ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಈ ಟೂರ್ನಿಗೆ ಮಲೇಷ್ಯಾ ಆತಿಥ್ಯ ವಹಿಸಲಿದ್ದು, ವೇಳಾಪಟ್ಟಿಯ ಪ್ರಕಾರ, ಜನವರಿ 18 ರಿಂದ ಫೆಬ್ರವರಿ 2 ರವರೆಗೆ ನಡೆಯಲಿರುವ ಈ ವಿಶ್ವಕಪ್‌ನಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿವೆ.

ಆದರೆ ಪಂದ್ಯಾವಳಿ ಆರಂಭಕ್ಕೂ ಮೊದಲು, ಎಲ್ಲಾ ತಂಡಗಳು ಜನವರಿ 13 ರಿಂದ 16 ರವರೆಗೆ ಅಭ್ಯಾಸ ಪಂದ್ಯಗಳನ್ನು ಆಡಲಿವೆ. ಇನ್ನು ಹಾಲಿ ಚಾಂಪಿಯನ್ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಜನವರಿ 19 ರಂದು ವೆಸ್ಟ್ ಇಂಡೀಸ್ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಮೇಲೆ ಹೇಳಿದಂತೆ ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸುತ್ತಿದ್ದು, ತಲಾ 4 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ.

Previous Post

ಅಶೋಕ್‌ರಾಜ್‌ ಕಾಡಬೆಟ್ಟು ಹುಲಿವೇಷ ತಂಡಕ್ಕೆ 30 ವರ್ಷಗಳ ಸಂಭ್ರಮ..!!

Next Post

ದ.ಕ ಜಿಲ್ಲೆಯಲ್ಲಿ ಗಿರಿ ಶಿಖರಗಳ ಚಾರಣಕ್ಕೆ ವಿಧಿಸಿದ್ದ ನಿಷೇಧ ಹಿಂಪಡೆದ ಜಿಲ್ಲಾಡಳಿತ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದ.ಕ ಜಿಲ್ಲೆಯಲ್ಲಿ ಗಿರಿ ಶಿಖರಗಳ ಚಾರಣಕ್ಕೆ ವಿಧಿಸಿದ್ದ ನಿಷೇಧ ಹಿಂಪಡೆದ ಜಿಲ್ಲಾಡಳಿತ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News