Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದ.ಕ ಜಿಲ್ಲೆಯಲ್ಲಿ ಗಿರಿ ಶಿಖರಗಳ ಚಾರಣಕ್ಕೆ ವಿಧಿಸಿದ್ದ ನಿಷೇಧ ಹಿಂಪಡೆದ ಜಿಲ್ಲಾಡಳಿತ…!!

Dhrishya News by Dhrishya News
18/08/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಮಂಗಳೂರು : ಆಗಸ್ಟ್ 18:ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ವ್ಯಾಪ್ತಿಯ ‘ನೇತ್ರಾವತಿ ಪೀಕ್‌ ಪ್ರದೇಶ’ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧವನ್ನು ಜಿಲ್ಲಾ ಆಡಳಿತ ವಾಪಸ್‌ ಪಡೆದಿದೆ.

ಜಿಲ್ಲೆಯ ಗಿರಿತಾಣ/ಶಿಖರಗಳ ಚಾರಣವನ್ನು ಹಾಗೂ ಹೋಂ ಸ್ಟೇ, ರೆಸಾರ್ಟ್‌, ಅರಣ್ಯ ಇಲಾಖೆಯಿಂದ ಕೈಗೊಳ್ಳುವ ಚಾರಣ-ಸಾಹಸ ಚಟುವಟಿಕೆಗಳನ್ನು ಅಗತ್ಯ ಮುಂಜಾಗೃತಾ ಕ್ರಮಗಳೊಂದಿಗೆ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ವ್ಯಾಪಕ ಮಳೆಯ ಕಾರಣ ಭೂಕುಸಿತ, ಗುಡ್ಡ ಕುಸಿತ, ಸಿಡಿಲು, ಮರಬೀಳುವಂತಹ ದುರ್ಘಟನೆಗಳು ನಡೆಯುವ ಸಾಧ್ಯತೆ ಇರುವ ಕಾರಣಕ್ಕೆ ನಾಗರಿಕರ ಸುರಕ್ಷತೆಗಾಗಿ ಚಾರಣ ಮತ್ತಿತರ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿತ್ತು. ಈಗ ಅರಣ್ಯ ಇಲಾಖೆಯ ಕೋರಿಕೆ ಮೇರೆಗೆ ನಿಷೇಧ ವಾಪಸ್‌ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

Previous Post

ಅಂಡರ್-19 ಮಹಿಳಾ ಟಿ20 ವಿಶ್ವಕಪ್ 2025: ವೇಳಾಪಟ್ಟಿ ಪ್ರಕಟ..!!

Next Post

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಕಾರ್ಯಕ್ರಮಗಳ ವಿವಿಧ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಕಾರ್ಯಕ್ರಮಗಳ ವಿವಿಧ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026

Recent News

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved