Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಕಾರ್ಯಕ್ರಮಗಳ ವಿವಿಧ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ..!!

Dhrishya News by Dhrishya News
18/08/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಮಂಗಳೂರು,ಆಗಸ್ಟ್.18 : 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ, ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿವಿಧ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಜಿ ಸಲ್ಲಿಸಬಹುದು. ಅರ್ಹರು ತಮ್ಮ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ https://www.mangaloreuniversity.ac.in ಮೂಲಕ ಆ.28 ರೊಳಗೆ ಪೂರ್ಣ ದಾಖಲೆಗಳೊಂದಿಗೆ (ಸ್ವಯಂ ದೃಢೀಕೃತ) ಸಲ್ಲಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಈ ಕುರಿತು ವಿಶ್ವವಿದ್ಯಾನಿಲಯದ ತೀರ್ಮಾನವೇ ಅಂತಿಮವಾಗಿರುತ್ತದೆ.

ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಶುಲ್ಕ ರೂ. 250/- (SC/ST/Cat-1 ಅಭ್ಯರ್ಥಿಗಳಿಗೆ ರೂ.125/) ನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ https://www.mangaloreuniversity.ac.in ನಲ್ಲಿರುವ ಆನ್‍ಲೈನ್ ಪೇಮೆಂಟ್ ಮೂಲಕ PÀ “005/60-Guest Faculty Application fee” ಎಂಬ ಲೆಕ್ಕಶೀರ್ಷಿಕೆಗೆ ಲಿಂಕ್ ಮುಖಾಂತರ ಪಾವತಿಸಿ e-ಖeಛಿeiಠಿಣ ಅನ್ನು ಅರ್ಜಿಯೊಂದಿಗೆ ತಪ್ಪದೇ ಅಪ್ಲೋಡ್ ಮಾಡಬೇಕು.

ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ https://www.mangaloreuniversity.ac.in ನಲ್ಲಿ ಪ್ರಕಟಿಸಲಾಗುವುದು. ನಿಗದಿತ ಶುಲ್ಕ ಪಾವತಿಸದ ಹಾಗೂ ಅಪೂರ್ಣ ದಾಖಲೆಗಳನ್ನು ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅವಶ್ಯಕತೆ ಇದ್ದಲ್ಲಿ ಮಾತ್ರ ಅಗತ್ಯವಿರುವ ಸಂಖ್ಯೆಯ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯ ಕಾಯ್ದಿರಿಸಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ದ.ಕ ಜಿಲ್ಲೆಯಲ್ಲಿ ಗಿರಿ ಶಿಖರಗಳ ಚಾರಣಕ್ಕೆ ವಿಧಿಸಿದ್ದ ನಿಷೇಧ ಹಿಂಪಡೆದ ಜಿಲ್ಲಾಡಳಿತ…!!

Next Post

ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂದಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ – ಆಗಸ್ಟ್ 20 ರಂದು ವಿಚಾರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂದಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ - ಆಗಸ್ಟ್ 20 ರಂದು ವಿಚಾರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News