Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂದಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ – ಆಗಸ್ಟ್ 20 ರಂದು ವಿಚಾರಣೆ..!!

Dhrishya News by Dhrishya News
18/08/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ನವದೆಹಲಿ : ಆಗಸ್ಟ್ 18:ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಭಾನುವಾರ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ.

ಕೊಲ್ಕತ್ತಾದಲ್ಲಿನ ಅರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಂತ ವೈದ್ಯೆಯ ಮೇಲೆಯೇ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು.

ಇಡೀ ದೇಶವೇ ಈ ಘಟನೆಯನ್ನು ಖಂಡಿಸಿತ್ತು. ಅಲ್ಲದೇ ಭಾರತೀಯ ವೈದ್ಯಕೀಯ ಸಂಘವು ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿತ್ತು.

ಈ ಬೆನ್ನಲ್ಲೇ ಕೊಲ್ಕತ್ತಾ ವೈದ್ಯಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಮ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೇ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ

Previous Post

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಕಾರ್ಯಕ್ರಮಗಳ ವಿವಿಧ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ..!!

Next Post

ಮಲಯಾಳಂ ನಟ ಮೋಹನ್​ಲಾಲ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲಯಾಳಂ ನಟ ಮೋಹನ್​ಲಾಲ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News