Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲಯಾಳಂ ನಟ ಮೋಹನ್​ಲಾಲ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು..!!

Dhrishya News by Dhrishya News
18/08/2024
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಕೊಚ್ಚಿ:ಆಗಸ್ಟ್ 18:ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ರೋಗಲಕ್ಷಣಗಳಿಂದಾಗಿ ಹಿರಿಯ ನಟ ಮೋಹನ್ ಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ.

ಗುಜರಾತಿನಲ್ಲಿ ಎಂಬುರಾನ್ ಸಿನಿಮಾದ ಶೂಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಅನಾರೋಗ್ಯ ಉಂಟಾಗಿತ್ತು ಎನ್ನಲಾಗಿದೆ. ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅಮೃತಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ನಟನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಅಧಿಕೃತ ಹೇಳಿಕೆಯನ್ನು ಆಸ್ಪತ್ರೆಯು ಬಿಡುಗಡೆ ಮಾಡಿದೆ. 64 ವರ್ಷದ ಮೋಹನ್​ಲಾಲ್ ಅವರಿಗೆ ತೀವ್ರ ಜ್ವರ, ಮೈ-ಕೈ ನೋವು ಜೊತೆಗೆ ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. 

ಮೋಹನ್​ಲಾಲ್ ಅವರಿಗೆ ಶ್ವಾಸಕೋಶದ ಸೋಂಕು ಆಗಿರುವ ಅನುಮಾನ ಇದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐದು ದಿನಗಳ ಕಾಲ ಔಷಧಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಐದು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ಹಾಗೂ ಐದು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ’ ಎಂದಿದ್ದಾರೆ.

Previous Post

ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂದಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ – ಆಗಸ್ಟ್ 20 ರಂದು ವಿಚಾರಣೆ..!!

Next Post

ಹೆರಿಗೆ ಶುಶ್ರೂಷಕಿ ಶ್ರೀಮತಿ ಲಕ್ಷ್ಮೀ ಮರಕಾಲ್ತಿ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆರಿಗೆ ಶುಶ್ರೂಷಕಿ ಶ್ರೀಮತಿ ಲಕ್ಷ್ಮೀ ಮರಕಾಲ್ತಿ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026

Recent News

imunify-bot-check