Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ) ವತಿಯಿಂದ ಶ್ರೀ ನಾರಾಯಣ ಗುರುಗಳ ಜಯಂತಿ, ಆಚರಣೆ..!!

Dhrishya News by Dhrishya News
20/08/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ :ಆಗಸ್ಟ್ 20:17೦ ನೇ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಕೆ ಎಸ್ ಅರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಸ್ಮರಣಿಕ ಸಭಾಂಗಣದಲ್ಲಿ ಅಚರಿಸಲಾಯಿತು.ಮಂಡಳಿಯ ಜಿಲ್ಲಾಧ್ಯಕ್ಷರಾದ ಚಂದ್ರಹಾಸ ಕಾಪು ದೀಪ ಬೆಳಗಿಸಿ,ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಅವರು ಒಂದೇ ಮತ ಒಂದೇ ಜಾತಿ ಒಂದೇ ಧರ್ಮ ಎನ್ನುವ ನಾರಾಯಣ ಗುರುಗಳ ಸಂದೇಶ ಇಡೀ ಮಾನವ ಕುಲಕ್ಕೆ ನೀಡಿರುವ ಬಹುದೊಡ್ಡ ಕೊಡುಗೆಯಾಗಿದೆ.ಮಾನವೀಯತೆ ಮಲಗಿ ,ಮೂಡ ನಂಬಿಕೆಗಳು ಎದ್ದಿದ್ದ ಕಾಲದಲ್ಲಿ ಮಹಾನ್ ಮಾನವಾತಾವಾದಿಯಾಗಿ‌ ಸಮಾಜದ ಕಣ್ಣರಳಿಸಿದ ದಾರ್ಶನಿಕ ಶ್ರೀ ನಾರಾಯಣಗುರುಗಳು ಎಂದರು.

ಕಾರ್ಯಕ್ರಮ ದಲ್ಲಿ‌ ಮುಖ್ಯ ಅತಿಥಿಯಾಗಿ‌ ಭಾಗವಹಿಸಿದ ರಾಜ್ಯ ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ) ರಾಜ್ಯ ಉಪಾಧ್ಯಕ್ಷರಾದ ದಿವಾಕರ್ ಸನಿಲ್ ಮಾತನಾಡಿ ಸಮಾನತೆಯ ಹರಿಕಾರ ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ನೀಡಿರುವ ಬ್ರಹ್ಮಶ್ರೀ ನಾರಯಣ ಗುರುಗಳ ಜಯಂತಿಯನ್ನು ಅರ್ಥಪೂರ್ಣವಾಗಿ ಅಚರಿಸಿಕೊಳ್ಳುತ್ತಿದ್ದೇವೆ.ನಾರಾಯಣಗುರುಗಳ ಸಂದೇಶವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವ ಉದ್ದೇಶದಿಂದ ವಿದ್ಯಾರ್ಥಿಗಳಿಗಾಗಿ ಅನ್ ಲೈನ್ ಭಾಷಣ ಸ್ಪರ್ಧೆಯನ್ನು ಸಂಘಟನೆ ಅಯೋಜಿಸಿದೆ.ಅಷ್ಟೇ ಅಲ್ಲದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಉಂಟಾದ ಗುಡ್ಡ ಕುಸಿತದಿಂದ ಸಂಕಷ್ಟಕ್ಕೊಳಗಾದ ಸುಮಾರು ಏಳು ಕುಟುಂಬಗಳಿಗೆ ಧನ ಸಹಾಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ನಗರದ ಕೆ ಎಸ್ ಅರ್ ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ ದಲ್ಲಿ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಚಂದ್ರಶೇಖರ ಕಾಪು ,ರಾಜ್ಯ ಉಪಾಧ್ಯಕ್ಷರಾದ ದಿವಾಕರ್ ಸನಿಲ್.ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕೊಡವೂರು, ಕೋಶಾಧಿಕಾರಿ ಉದಯ ಸನಿಲ್‌,ಜಯ  ಕುಮಾರ್ ಪರ್ಕಳ ,ದಿವಾಕರ್ ಪೂಜಾರಿ ಅಂಬಲಪಾಡಿ,ವಿಶುಕುಮಾರ್ ಕಲ್ಯಾಣಪುರ,ಸಂತೋಷ್ ಬೈರಂಪಳ್ಳಿ ಬಾಲಚಂದ್ರ ಕಿದಿಯೂರು ಬಾಲಕೃಷ್ಣ ಮಲ್ಪೆ.ಕೃಷ್ಣ ಸನಿಲ್,ಅಶ್ವಿನ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.

Previous Post

ಮಂಗಳೂರು:ಯೂಟ್ಯೂಬ್ ನೋಡಿ ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ …!!

Next Post

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News