Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯಡಕ :ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ..!!

Dhrishya News by Dhrishya News
20/08/2024
in ಸುದ್ದಿಗಳು
0
0
SHARES
267
VIEWS
Share on FacebookShare on Twitter

ಉಡುಪಿ:ಆಗಸ್ಟ್ 20:ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ  ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಹಿಡಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (16) ಎಂದು ಗುರುತಿಸಲಾಗಿದೆ. ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯೊಂದರಲ್ಲಿ ಪ್ರಥಮೇಶ್ ಮೃತದೇಹ ಪತ್ತೆಯಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ ಚೂರಿ ಇರಿತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ ಚೂರಿ ಇರಿತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check