Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ ಚೂರಿ ಇರಿತ..!!

Dhrishya News by Dhrishya News
20/08/2024
in ಸುದ್ದಿಗಳು
0
0
SHARES
71
VIEWS
Share on FacebookShare on Twitter

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಪುತ್ತೂರು ಪೊಲೀಸರು ಸಿ ಸಿ ಟಿವಿ ಪರಿಶೀಲನೆ ನಡೆಸಿದ್ದು, ಚೂರಿ ಇರಿದ ಶಾಲಾ ವಿದ್ಯಾರ್ಥಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಚೂರಿ ಇರಿಯಲಾಗಿದೆ ಎಂಬ ವಿಚಾರ ಇನ್ನಷ್ಟೇ ತಿಳಿದುಬರಬೇಕಿದೆ.

ವಿದ್ಯಾರ್ಥಿನಿಯ ಕೈಯಲ್ಲಿ ರಕ್ತ ಬರುವುದನ್ನು ಗಮನಿಸಿದ ಅದೇ ಶಾಲಾ ಪ್ರಾಂಶುಪಾಲ ಕೈಗೆ ಗ್ಲಾಸು ಬಿದ್ದು ಗಾಯಗೊಂಡಿದೆ ಎಂದು ತಪ್ಪು ಮಾಹಿತಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಿ ಕೊಟ್ಟಿದ್ದಾರೆ ಎಂದು ವೀಡಿಯೋದಲ್ಲಿ ವಿದ್ಯಾರ್ಥಿನಿ ಹೇಳಿದ್ದಾಳೆ.

ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಆಂಚೆ ಕಚೇರಿ ಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜ್‌ ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಮುಂಭಾಗ ಘಟನೆ ನಡೆದಿದೆ. ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.

ಇದೀಗ ನೈಜ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಾಂಶುಪಾಲರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Previous Post

ಹಿರಿಯಡಕ :ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ..!!

Next Post

ಕಾರ್ಕಳ : ಶ್ರಾವಣ ತಿಂಗಳ ಹುಣ್ಣಿಮೆ ಸೋಣದ ಕೋಲ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಶ್ರಾವಣ ತಿಂಗಳ ಹುಣ್ಣಿಮೆ ಸೋಣದ ಕೋಲ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check