Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಗೌರವಧನ ಆಧಾರದ ಮೇಲೆ ಅರೆಕಾಲಿಕ ಶಿಕ್ಷಕರ  ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
20/08/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ : ಆಗಸ್ಟ್ 21 :ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟಿನ ಸರಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ 8, 9 ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಮತ್ತು ಸಂಗೀತ ಹಾಗೂ ಕ್ರಾಫ್ಟ್ ಕಲಿಸುವ ಅರೆಕಾಲಿಕ ಶಿಕ್ಷಕರನ್ನು ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574964 ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಉಡುಪಿ : ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಗೌರಿ ಗಣೇಶ ಹಬ್ಬ ವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಡಳಿತ ಸೂಚನೆ..!!

Next Post

ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ ಆ.26ರಂದು ಅಬ್ಬರದ ಉಡುಪಿ ಪಿಲಿನಲಿಕೆ – ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ ಆ.26ರಂದು ಅಬ್ಬರದ ಉಡುಪಿ ಪಿಲಿನಲಿಕೆ - ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check