Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ ಆ.26ರಂದು ಅಬ್ಬರದ ಉಡುಪಿ ಪಿಲಿನಲಿಕೆ – ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನ..!!

Dhrishya News by Dhrishya News
21/08/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ : ಆಗಸ್ಟ್ 21:ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ ಈ ಬಾರಿ 3ನೇ ವರ್ಷದ ಅಬ್ಬರದ ಉಡುಪಿ ಪಿಲಿನಲಿಕೆ – ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನವನ್ನು ಆ.26ರಂದು ಕುಂಜಿಬೆಟ್ಟು ಮೀನು ಮಾರುಕಟ್ಟೆ ಬಳಿ ಆಯೋಜಿಸಲಾಗಿದೆ.

ಈ ಬಗ್ಗೆ ಬುಧವಾರ ಸಂಘಟನೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಛಿಯಲ್ಲಿ ಮಾಹಿತಿ ನೀಡಿದರು.

 ಹುಲಿವೇಷ ಕುಣಿತ ಸ್ಪರ್ಧೆಯಲ್ಲಿ ಮೊದಲ 3 ಸ್ಥಾನ ವಿಜೇತ ತಂಡಗಳಿಗೆ ಕ್ರಮವಾಗಿ 1,00,001 ರು., 50,0001 ಮತ್ತು 5001 ರು. ನಗದು ಬಹುಮಾನ ಹಾಗೂ ಶಾಶವತ ಫಲಕಗಳನ್ನು ನೀಡಿ ಗೌರವಿಸಲಾಗುತ್ತದೆ. ಅಲ್ಲದೇ 2 ವಿಭಾಗಗಳಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆಯೂ ನಡೆಯಲಿದೆ ಎಂದವರು ಹೇಳಿದರು.

ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ದೊಡ್ಡಣಗುಡ್ಡೆ ಆದಿಶಕ್ತಿ ದೇವಸ್ಥಾನದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ, ಶಂಕರಪುರದ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ, ಕನ್ನರ್ಪಾಡಿಯ ಸೈಂಟ್ ಮೇರಿಸ್ ಸಾಲೆಯ ಪ್ರಾಂಶುಪಾಲ ಫಾ. ವಿಜಯ ಜಾನ್ಸನ್ ಡಿಸೋಜ ಮತ್ತು ಉಡುಪಿ ಅಂಜುಮಾನ್ ಮಸೀದಿಯ ಧರ್ಮಗುರು ಮೌಲಾ ಅಲಿ ರಜ್ವಿ ಆಶೀರ್ವಚನ ನೀಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ಉದ್ಯಮ ನಾಡೋಜ ಜಿ.ಶಂಕರ್ ಮತ್ತು ಇತರ ಗಣ್ಯರು ಆಗಮಿಸಲಿದ್ದಾರೆ ಎಂದವರು ಹೇಳಿದರು.

ಸಂಘಟನೆಯ ಅಧ್ಯಕ್ಷ ಶಶಿರಾಜ್ ಕುಂದರ್ ಅವರು, ಉಡುಪಿಯ ಸಾಂಪ್ರದಾಯಿಕ ಹುಲಿವೇಷ ಕುಣಿತ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಒಟ್ಟು 13 ಆಯ್ದ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಭೋಜ ಶೇರಿಗಾರ್, ಹರೀಶ್ ಪೂಜಾರಿ ಮತ್ತು ರೂಪೇಶ್ ಕಲ್ಮಾಡಿ ಉಪಸ್ಥಿತರಿದ್ದರು.

Previous Post

ಉಡುಪಿ :ಗೌರವಧನ ಆಧಾರದ ಮೇಲೆ ಅರೆಕಾಲಿಕ ಶಿಕ್ಷಕರ  ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಉಡುಪಿ ಸಾಂತ್ವನ ಪರಿಯಾಳ ಬಳಗದಿಂದ ತ್ರೈವಾರ್ಷಿಕ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಸಾಂತ್ವನ ಪರಿಯಾಳ ಬಳಗದಿಂದ ತ್ರೈವಾರ್ಷಿಕ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved