Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಸಾಂತ್ವನ ಪರಿಯಾಳ ಬಳಗದಿಂದ ತ್ರೈವಾರ್ಷಿಕ ಸಭೆ..!!

Dhrishya News by Dhrishya News
21/08/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ, ಆ.21: ಸಮಾಜದಲ್ಲಿ ಅತ್ಯಂತ ಸಂಕಷ್ಟದಲ್ಲಿರುವ ಬಂಧುಗಳಿಗೆ ಕಿಂಚಿತ್ ಆರ್ಥಿಕ ನೆರವು ನೀಡುವ ಸಲುವಾಗಿ ರಚಿಸಲಾದ ’ಸಾಂತ್ವನ ಪರಿಯಾಳ ಬಳಗ’ ಉಡುಪಿ ಇದರ ತ್ರೈವಾರ್ಷಿಕ ಸಭೆಯು ಕೆಮ್ಮಣ್ಣುವಿನ ಹ್ಯಾಂಗ್ ಔಟ್ ರೆಸಾರ್ಟ್‌ನಲ್ಲಿ ಇತ್ತೀಚೆಗೆ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಸದಾಶಿವ ಬಂಗೇರ ಕುರ್ಕಾಲು ವಹಿಸಿದ್ದರು. ಅಂತ್ಯಕ್ರಿಯೆ, ಬಡಮಕ್ಕಳಿಗೆ ವಿದ್ಯಾಸಹಾಯ, ವೈದ್ಯಕೀಯ ನೆರವು, ವಿಶೇಷ ಚೇತನ ಮಕ್ಕಳ ಪುನರ್ವಸತಿ ಕೇಂದ್ರ, ನಿರಾಶ್ರಿತರ ಆಶ್ರಮಕ್ಕೆ ನೆರವು ಹೀಗೆ ವಿವಿಧ ರೀತಿಯಲ್ಲಿ ಬಳಗದ ವತಿಯಿಂದ ನೆರವೇರಿದ ಸಮಾಜಮುಖಿ ಕೆಲಸ ಕಾರ್ಯಗಳ ವರದಿಯನ್ನು ಸಭೆಗೆ ತಿಳಿಸಲಾಯಿತು.

ಬಳಗದ ಪೋಷಕ ದಿವಾಕರ್ ಸಾಲಿಯಾನ್ ಮಣಿಪಾಲ ಅವರನ್ನು ಸನ್ಮಾನಿಸಲಾಯಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯದರ್ಶಿ ಶೇಖರ್ ಸಾಲಿಯಾನ್ ಆದಿ ಉಡುಪಿ ಸ್ವಾಗತಿಸಿದರು. ಸತೀಶ್ ಸುವರ್ಣ ಪಂದುಬೆಟ್ಟು ಪ್ರಾರ್ಥಿಸಿದರು. ಕೋಶಾಧಿಕಾರಿ ಸುಧಾಕರ್ ಸಾಲಿಯಾನ್ ಕಟಪಾಡಿ ಲೆಕ್ಕ ಪತ್ರ ಮಂಡಿಸಿದರು.

ಪೋಷಕರುಗಳಾದ ಭರತ್ ಸುವರ್ಣ ಕನ್ನರ್ಪಾಡಿ, ಪ್ರಮೋದ್ ಬಂಗೇರ ಬೆಳುವಾಯಿ, ಮನೋಜ್ ಸುವರ್ಣಉಡುಪಿ ಉಪಸ್ಥಿತರಿದ್ದರು. ಭರತ್ ಸುವರ್ಣ ನಿಟ್ಟೂರು, ಪ್ರಶಾಂತ್ ಸುವರ್ಣ ಕಟಪಾಡಿ ಸಹಕರಿಸಿದರು. ಪ್ರಶಾಂತ್ ಸಾಲಿಯಾನ್ ನಲ್ಲೂರು ಕಾರ್ಯಕ್ರಮ ನಿರೂಪಿಸಿದರು

Previous Post

ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ ಆ.26ರಂದು ಅಬ್ಬರದ ಉಡುಪಿ ಪಿಲಿನಲಿಕೆ – ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನ..!!

Next Post

ಉಡುಪಿಯ ಶ್ರೀ ರಾಘವೇಂದ್ರ ಮಠದಲ್ಲಿ  ಪುತ್ತಿಗೆ ಶ್ರೀಪಾದರಿಂದ ವಿಶೇಷ ಪೂಜೆ ಹಾಗೂ ಪಲ್ಲಪೂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ಶ್ರೀ ರಾಘವೇಂದ್ರ ಮಠದಲ್ಲಿ  ಪುತ್ತಿಗೆ ಶ್ರೀಪಾದರಿಂದ ವಿಶೇಷ ಪೂಜೆ ಹಾಗೂ ಪಲ್ಲಪೂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026

Recent News

imunify-bot-check