Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಐಟಿ ದಾಳಿ ನೆಪದಲ್ಲಿ ದರೋಡೆಗೆ ಸಂಚು ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!!

Dhrishya News by Dhrishya News
22/08/2024
in मौसम, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಕೋಟ : ಆಗಸ್ಟ್ 22:ಐಟಿ ದಾಳಿ ಯ ನೆಪದಲ್ಲಿ ದರೋಡೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರು ತೆಕ್ಕಟ್ಟೆಯಲ್ಲಿ ಜುಲೈ 25ರಂದು ಘಟನೆ ನಡೆದಿತ್ತು. ಸದ್ಯ ಉಳಿದ ಆರೋಪಿಗಳಿಗಾಗಿ ಉಡುಪಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

ಮನೆಗೆ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದ ಲೈವ್ ಸರ್ವೇಲೆನ್ಸ್ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಲಾಗಿತ್ತು. ಎಚ್ಚರಿಕೆಯ ಹಿನ್ನಲೆ ಕವಿತಾ ಮನೆಯ ಬಾಗಿಲು ಭದ್ರಪಡಿಸಿ ಒಳಗೆ ಕುಳಿತಿದ್ದರು. ಮನೆಯ ಒಳಗೆ ಪ್ರವೇಶಿಸಲು ಯತ್ನ ನಡೆಸಿ ವಿಫಲರಾಗಿ ವಾಪಾಸ್ ಆಗಿದ್ದರು. ಘಟನೆ ಬಳಿಕ ಕವಿತಾ ದೂರಿನ ಮೇಲೆ ತನಿಖೆ ನಡೆಸಿದ್ದ ಉಡುಪಿ ಪೊಲೀಸ್​, ಮಹಾರಾಷ್ಟ್ರ ಮತ್ತು ಬೆಂಗಳೂರಿನಲ್ಲಿ ಅಪರಾಧಿಗಳ ಶೋಧ ಮಾಡಿ ಇದೀಗ ಇಬ್ಬರನ್ನು ಬಂಧಿಸಿದ್ದಾರೆ.

ವ್ಯವಹಾರಿಕವಾಗಿ ಉತ್ತಮ ಸ್ಥಿತಿಯಲ್ಲಿರುವ ಕವಿತಾ ಅವರ ಕುಟುಂಬ ತೆಕಟ್ಟೆ ಪರಿಸರದಲ್ಲಿ ಸರ್ವಸಜ್ಜಿತ ಮನೆಯಲ್ಲಿ ವಾಸವಾಗಿದ್ದವರು. ಕಳೆದ ಕೆಲವು ದಿನಗಳಿಂದ ಇವರ ಮನೆಯ ಮುಂದೆ ಇದೇ ತಂಡ ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿತ್ತು ಎನ್ನಲಾಗಿದೆ. ಮನೆಯ ಸುತ್ತ ಇರುವ ಸಿಸಿ ಕ್ಯಾಮೆರಾ ಮತ್ತು ಭದ್ರತೆಯನ್ನು ಗಮನಿಸಿ ಐಟಿ ವೇಷದಾರಿಗಳ ರೂಪದಲ್ಲಿ ತಂಡ ಮನೆಗೆ ನುಗ್ಗುವ ಯತ್ನ ಮಾಡಿತ್ತು ಎನ್ನುವುದು ಸದ್ಯ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿತ್ತು.

ಕುಂದಾಪುರ ಮೂಲದ ಸೈನ್ ಇನ್ ಸಿ ಸಿ ಕ್ಯಾಮೆರಾ ಲೈವ್ ಸರ್ವೆಲೆನ್ಸ್ ಸಂಸ್ಥೆ ಕವಿತಾ ಅವರ ಮನೆ ಮುಂದೆ 8:30 ರ ಸುಮಾರಿಗೆ ಅಪರಿಚಿತರು ಎರಡು ಕಾರಿನಲ್ಲಿ ಬಂದಿರುವುದನ್ನು ಗಮನಿಸಿ ಸಕಾಲದಲ್ಲಿ ಎಚ್ಚರಿಸಿದ್ದರು. ಮನೆಯೊಡತಿ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಮನೆಯ ಪಕ್ಕದ ಗೇಟ್ ಹತ್ತಿ ಕಾಂಪೌಂಡ್ ಒಳಗೆ ಹಾರಿ ಬಂದ ತಂಡದವರು ಮನೆಯ ಸುತ್ತ ವೀಕ್ಷಿಸಿ ಮನೆಯ ಒಳ ಪ್ರವೇಶಿಸುವ ಪ್ರಯತ್ನವನ್ನು ಮಾಡಿದ್ದರು. ಆದರೆ ಸಕಾಲದಲ್ಲಿ ಸಿಸಿ ಕ್ಯಾಮೆರಾ ಸಂಸ್ಥೆ ಎಚ್ಚರಿಸಿದ್ದ ಹಿನ್ನೆಲೆಯಲ್ಲಿ ಮನೆಯೊಡತಿ ಬಾಗಿಲನ್ನು ಭದ್ರಪಡಿಸಿಕೊಂಡ ಹಿನ್ನೆಲೆಯಲ್ಲಿ ಆಗಬಹುದಾದ ಅನಾಹುತ ತಪ್ಪಿತ್ತು. ಈ ಘಟನೆಯ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

Previous Post

ಉಡುಪಿ: ಬಸ್ಸಿನಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ನೆರವಾದ ಖಾಸಗಿ ಬಸ್​ ಚಾಲಕ, ನಿರ್ವಾಹಕ..!!

Next Post

ಪರ್ಕಳ : ಸರಣಿ ವಾಹನ ಅಪಘಾತದಲ್ಲಿ ಪಾದಾಚಾರಿ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರ್ಕಳ : ಸರಣಿ ವಾಹನ ಅಪಘಾತದಲ್ಲಿ ಪಾದಾಚಾರಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved