Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಂಚೆ ವಿಮೆ ನೇರ ಪ್ರತಿನಿಧಿ ಹುದ್ದೆಗೆ ಸೆಪ್ಟೆಂಬರ್ 5 ರಂದು ಉಡುಪಿಯಲ್ಲಿ ಅಭ್ಯರ್ಥಿಗಳ ನೇರ ಸಂದರ್ಶನ..!!

Dhrishya News by Dhrishya News
22/08/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಉಡುಪಿ, ಆಗಸ್ಟ್ 22:ಉದ್ಯೋಗದ ಹುಡುಕಾಟ ದಲ್ಲಿದಿರಾ ಇಲ್ಲಿದೆ ಶುಭ ಸುದ್ಧಿ ಉಡುಪಿಯಲ್ಲಿ ಸೆಪ್ಟೆಂಬರ್ 05 ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.. ಎಲ್ಲಿ? ಯಾವ ಹುದ್ದೆ? ಯಾರನ್ನು ಸಂಪರ್ಕಿಸೋದು ಅಂದುಕೊಂಡ್ರ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್,

ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ವಿಮಾ/ ನೇರ ಪ್ರತಿನಿಧಿಗಳ ಆಯ್ಕೆಗಾಗಿ ಸೆ.5ರಂದು ಬೆಳಗ್ಗೆ 11 ಗಂಟೆಗೆ ನಗರದ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಆಸಕ್ತ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ, ಸ್ವ-ವಿವರ, ಎಸೆಸೆಲ್ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್‌ಕಾರ್ಡ್ ಇವುಗಳ ಮೂಲ ಹಾಗೂ ನಕಲು ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಅಭಿವೃದ್ಧಿ ಅಧಿಕಾರಿಗಳು, ಉಡುಪಿ ಅಂಚೆ ವಿಭಾಗ, ಉಡುಪಿ, ಮೊ.ನಂ: 9482914676ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಪರ್ಕಳ : ಸರಣಿ ವಾಹನ ಅಪಘಾತದಲ್ಲಿ ಪಾದಾಚಾರಿ ಮೃತ್ಯು..!!

Next Post

ನ್ಯಾಯಾಲಯಕ್ಕೆ ಹಾಜರಾಗದ 32 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಮಣಿಪಾಲ ಪೊಲೀಸರು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನ್ಯಾಯಾಲಯಕ್ಕೆ ಹಾಜರಾಗದ 32 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಮಣಿಪಾಲ ಪೊಲೀಸರು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026
ಶೀರೂರು ಮೂಲ ಮಠದಲ್ಲಿ  ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

ಶೀರೂರು ಮೂಲ ಮಠದಲ್ಲಿ ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

28/09/2026

Recent News

imunify-bot-check